Wed. Sep 17th, 2025

ಧರ್ಮಸ್ಥಳ: ಡಾ.ಡಿ.ವೀರೇಂದ್ರ ಹೆಗ್ಗಡೆಯವರ 58 ನೇ ವರ್ಷದ ಪಟ್ಟಾಭಿಷೇಕದ ಪ್ರಯುಕ್ತ ಕೇರಂ ಸ್ಪರ್ಧೆ – ಲಿಂಬೆ ಹುಳಿ ಮೋನುರವರಿಂದ ಉದ್ಘಾಟನೆ

ಧರ್ಮಸ್ಥಳ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 58 ನೇ ಪಟ್ಟಾಭಿಷೇಕ ವರ್ಧಂತ್ಯೋತ್ಸವ 2025 ಪ್ರಯುಕ್ತ ಸಾರ್ವಜನಿಕ ಪುರುಷರು ಹಾಗೂ ದೇವಳ ಪುರುಷರು ಮತ್ತು ಮಹಿಳೆಯರಿಗೆ ಕೇರಂ ಸ್ಪರ್ಧೆಯನ್ನು ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ: 🔴ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಬ್ರಹ್ಮಣ್ಯ ಮಠದ ಸ್ವಾಮೀಜಿ ಭೇಟಿ

ಕೇರಂ ಸ್ಪರ್ಧೆಯ ಉದ್ಘಾಟನೆಯನ್ನು ಲಿಂಬೆ ಹುಳಿ ಮೋನುರವರು ನೆರವೇರಿಸಿದರು.

Leave a Reply

Your email address will not be published. Required fields are marked *