Tue. Oct 14th, 2025

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ: ಮುಂಬೈ ಶಾರದೋತ್ಸವದ ಶೋಭಾಯಾತ್ರೆಯಲ್ಲಿ ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು

ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ರಾವ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *