Tue. Oct 14th, 2025

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಶಾಂತಿವನ ಟ್ರಸ್ಟ್ ನಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ಹುಟ್ಟು ಹಬ್ಬಕ್ಕೆ ಶ್ರೀ ಧರ್ಮಸ್ಥಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಶಾಂತಿವನದಿಂದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಶ್ರೀ ಶಾಂತಿವನ ಟ್ರಸ್ಟ್ ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಷಣ ನಿರ್ದೇಶಕ ಡಾ. ಶಶಿಕಾಂತ್ ಜೈನ್, ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *