ಧರ್ಮಸ್ಥಳ: ಮಾನ್ಯ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ದೇವರ ದರ್ಶನ ಮಾಡಿ ನಂತರ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಇದನ್ನೂ ಓದಿ: ⭕ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ಯುವತಿ ಅನುಮಾನಾಸ್ಪದ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್
ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾನ್ಯ ಪ್ರತಾಪಸಿಂಹ ನಾಯಕ್ ಶಾಸಕರು ಕರ್ನಾಟಕ ವಿಧಾನ ಪರಿಷತ್ ಉಪಸ್ಥಿತರಿದ್ದರು.





