Tue. Oct 28th, 2025

Belthangady: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋವಿಂದೂರು ಮಾವಿನಕಟ್ಟೆಯ ಪಿಲಿಗೂಡುವಿನಲ್ಲಿ ನಡೆದಿದೆ.

ಇದನ್ನೂ ಓದಿ: 🔴ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

ಅನಿಲ್ ಪ್ರಕಾಶ್ ರೋಡ್ರಿಗಸ್(33) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ. ಅವರು ತನ್ನ ತಾಯಿಯೊಂದಿಗೆ ವಾಸವಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *