Thu. Oct 30th, 2025

Ujire: ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಂ. ಗೋಪಾಲಕೃಷ್ಣ ಶೆಟ್ಟಿ ನಿಧನ

ಉಜಿರೆ :(ಅ.29) ಅಲ್ಪಕಾಲದ ಅಸೌಖ್ಯದಿಂದ ಓಡಲ ನಿವಾಸಿ ಎಂ. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ರವರು ಅ.29ರಂದು ನಿಧನರಾದರು.

ಇದನ್ನೂ ಓದಿ: 🔴ಮಾಣಿ: ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಅಂಗವಾಗಿ ಭಜನೋತ್ಸವ ಕಾರ್ಯಕ್ರಮ


ಇವರು ಭಾರತ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಾಜಿ ಅಧ್ಯಕ್ಷರು, ಬೆಳ್ತಂಗಡಿ ಲಯನ್ಸ್‌ ಕ್ಲಬ್ ಸ್ಥಾಪಕ ಸದಸ್ಯರು, ಹಾಗೂ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಮಾಜಿ ಉಪಾಧ್ಯಕ್ಷರು, ಹಾಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published. Required fields are marked *