ಉಜಿರೆ: ಶ್ರೀ ಭಗವದ್ಗೀತಾ ಅಭಿಯಾನ – 2025 , ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ , ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ
ಹಾಗೂ ಸಂಸ್ಕೃತ ಭಾಷಾ ವಿಭಾಗ ,

ಇದನ್ನೂ ಓದಿ: 🔴ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು , ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ
” ಭಗವದ್ಗೀತೆ – ಮನಃ ಸ್ವಾಸ್ಥ್ಯದ ಕೈಪಿಡಿ ” ಎಂಬ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ , ಪ್ರಥಮ ಬಹುಮಾನ ಹಾಗೂ ದ್ವಿತೀಯ ಕಲಾ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ , ನಿಜ ಕುಲಾಲ್ ದ್ವಿತೀಯ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.




