ಉಜಿರೆ: ಬೆಳ್ತಂಗಡಿ ಗ್ರಾಮಾಂತರ ವೃತ್ತ ವ್ಯಾಪ್ತಿಯ ಅಧೀನ ಪೊಲೀಸ್ ಠಾಣೆ ಹಾಗೂ ಶಾಲಾ-ಕಾಲೇಜು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ

ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನ ದ ಅಂಗವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಅಕ್ಟೋಬರ್ 31 ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಿಂದ ಎಸ್ ಡಿ ಎಮ್ ಕಾಲೇಜು ಮೈದಾನದವರೆಗೆ ಬೆಳಿಗ್ಗೆ 7.30 ಕ್ಕೆ ಏಕತಾ ಓಟ ನಡೆಯಲಿದೆ.





