Wed. Nov 12th, 2025

Belthangady: ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿ ತನಿಖೆ ಮಾಡಲು ಅವಕಾಶ ನೀಡಿದ  ಹೈಕೋರ್ಟ್

ಬೆಳ್ತಂಗಡಿ :(ನ.12) ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು 39/25 ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟಣ್ಣವ‌ರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು.

ಇದನ್ನೂ ಓದಿ: 🛑ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ


ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಮುಂದೂಡಿದೆ.

Leave a Reply

Your email address will not be published. Required fields are marked *