Fri. Nov 14th, 2025

Kashipatna: “ಕ್ಯಾಪ್ಸಿ ಕೇಟರರ್ಸ್” ಮಾಲೀಕ ಅನಿಲ್ ಅಂಚನ್ ಅವರಿಂದ ಕಾಶಿಪಟ್ಣ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ – ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ವತಿಯಿಂದ ಅನಿಲ್ ಅಂಚನ್‌ ರವರಿಗೆ ಸನ್ಮಾನ

ಮಕ್ಕಳ ದಿನಾಚರಣೆಯ ಶುಭ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ಮಾಡಿದ ಈ ಸಹಾಯವನ್ನು ಗುರುತಿಸಿ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಶ್ರೀ ಅನಿಲ್ ಅಂಚನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Leave a Reply

Your email address will not be published. Required fields are marked *