ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ವನ್ನು ಸಲ್ಲಿಸಿದ ನಂತರ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ವಿತರಿಸಲಾಯಿತು.





