ಧರ್ಮಸ್ಥಳ: ವ್ಯಕ್ತಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಸ್ಕೂಟರಿಗೆ ಕಾರು ಡಿಕ್ಕಿ
ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಬುಧವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





