ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಇದನ್ನೂ ಓದಿ; 🔵ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ
ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1 ಮಧ್ಯಾಹ್ನ ರಂದು ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.





