ಉಜಿರೆ: ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು ಸೇವೆ ಸಲ್ಲಿಸಿದ್ದಾರೆ. Like Dislike1 Post navigation ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆHassan: ಮಗುವಿಗೆ ಜನ್ಮ ನೀಡಿದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ