ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ


ಇದನ್ನೂ ಓದಿ: ⭕ಉಡುಪಿ : ಮೊಬೈಲ್ ನೋಡಬೇಡ ಎಂದಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




