Fri. Jan 2nd, 2026

ಧರ್ಮಸ್ಥಳ: ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ಪ್ರಾಥಮಿಕ ವಿಭಾಗದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮಾನ್ಯಶ್ರೀ ಪ್ರಥಮ

ಧರ್ಮಸ್ಥಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಠ್ಯವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ.

ಇದನ್ನೂ ಓದಿ: ಧರ್ಮಸ್ಥಳ: “ಶಾಂತಿವನ ಟ್ರಸ್ಟ್ ” ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಯ ಪುರಸ್ಕಾರ ಸಮಾರಂಭ

ಅದರಂತೆ, ‘ಯೋಗ ಮತ್ತು ನೈತಿಕ’ ಪುಸ್ತಕವನ್ನಾಧರಿಸಿದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮಾನ್ಯಶ್ರೀ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *