Sat. Apr 19th, 2025

Delhi: ಪ್ರಧಾನಿ ನರೇಂದ್ರಮೋದಿಯವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ದೆಹಲಿ:(ಆ.7) ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಪ್ರಧಾನಿ ನರೇಂದ್ರಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.

ಇದನ್ನೂ ಓದಿ: 🔴ಬೆಳ್ತಂಗಡಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

ಎರಡುಬಾರಿ ದೇಶದ ಜನತೆಯ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದ್ದಕ್ಕೆ ಮೋದಿಯವರಿಗೆ ಕೃತಜ್ಞತೆಯನ್ನು ತಿಳಿಸಿದರು. ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ನಮಗೆ ಸಮಯವನ್ನು ಕೊಟ್ಟಿದ್ದಕ್ಕೆ ಬಹಳ ಅಭಾರಿಯಾಗಿದ್ದೇನೆ ಎಂದು ಡಿ.ವಿ. ಸದಾನಂದ ಗೌಡ ರವರು ನರೇಂದ್ರ ಮೋದಿಯವರಿಗೆ ಧನ್ಯವಾದ ತಿಳಿಸಿದರು.

Leave a Reply

Your email address will not be published. Required fields are marked *