ಬೆಳ್ತಂಗಡಿ:(ಆ.9) ವಿಧಾನಪರಿಷತ್ ಸದಸ್ಯರಾಗಿ ಎರಡನೇ ಬಾರಿಗೆ ಅಯ್ಕೆಯಾದ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನಾ ಸಮಾರಂಭವು ಆ. 11 ರಂದು 02.30 ಗಂಟೆಗೆ ಬೆಳ್ತಂಗಡಿ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ; 🛑ಬೆಳ್ತಂಗಡಿ : ಆಗಸ್ಟ್ 12 ಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ತಾಲೂಕಿನ ನಾಯಕರು ಮತ್ತು ಪಕ್ಷದ ಪ್ರಮುಖರು ,ಕಾರ್ಯಕರ್ತರು ಭಾಗವಹಿಸಲಿದ್ದಾರೆ.