Wed. Nov 20th, 2024

ಚಿಕ್ಕಬಳ್ಳಾಪುರ: ತುಂತುರು‌ ಮಳೆ, ಚಳಿಯನ್ನು ಲೆಕ್ಕಿಸದೆ ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಹರಿದು ಬಂದ‌ ಜನಸಾಗರ

ಚಿಕ್ಕಬಳ್ಳಾಪುರ:(ಜು.9) ಪ್ರಕೃತಿ ಸೊಬಗನ್ನೇ ತುಂಬಿಕೊಂಡಿರುವ ಚಿಕ್ಕಬಳ್ಳಾಪುರ ತಾಲ್ಲೂಕಿನ ವಿಶ್ವ ವಿಖ್ಯಾತ ನಂದಿ ಬೆಟ್ಟಕ್ಕೆ ಪ್ರವಾಸಿಗರು ಬರುತ್ತಲೇ ಇದ್ದಾರೆ. ಕಿ.ಮಿ.ಗಟ್ಟಲೇ ಚೆಕ್ ಪೋಸ್ಟ್ ಬಳಿ ಫುಲ್ ಟ್ರಾಫಿಕ್ ಜಾಮ್ ಸಂಭವಿಸಿತ್ತು.

ನಂದಿಬೆಟ್ಟದ ವಿಹಂಗಮ ನೋಟ ನೋಡಲು ವೀಕ್ಷಿಸಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ತುಂತುರು‌ ಮಳೆ ಚಳಿಯಲ್ಲೂ ನಂದಿಬೆಟ್ಟಕ್ಕೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಮಂಜು ಹಾಗೂ ತುಂತುರು ಮಳೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುತ್ತಿದ್ದಾರೆ. ಪ್ರವಾಸಿಗರು ಚಲಿಸುವ ಮೋಡಗಳನ್ನ ನೋಡಿ ಎಂಜಾಯ್ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *