Fri. Dec 27th, 2024

Ujire:( ಆ.21 ) SDM ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ.ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ ಸಾಂಸ್ಕೃತಿಕ ಸ್ಪರ್ಧೆ ” ಆನ್ವೀಕ್ಷ್ಯಂ -2024″

ಉಜಿರೆ: (ಆ20) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ ” ಆನ್ವೀಕ್ಷ್ಯಂ -2024″ ಎಂಬ ಶೀರ್ಷಿಕೆಯಡಿಯಲ್ಲಿ ಆಗಸ್ಟ್ 21 ರಂದು ನಡೆಯಲಿದೆ.

ಇದನ್ನೂ ಓದಿ: 🛑ಮಂಗಳೂರು : ಫುಟ್ಬಾಲ್ ಆಟದಲ್ಲಿ ಕಿರಿಕ್

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀಯುತ ಡಾ.ಸತೀಶ್ಚಂದ್ರ.ಎಸ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಲೆಯ ಹಿರಿಯ ವಿದ್ಯಾರ್ಥಿನಿ ಡಾ.ಅಖಿಲ ಭಂಡಾರ್ಕರ್.ಪಿ (ಎಮ್.ಬಿ.ಬಿ.ಎಸ್, ಎಮ್.ಡಿ ಜೆನೆರಲ್ ಮೆಡಿಸಿನ್, ಡಿ.ಎಮ್ ಎಂಡೋಕ್ರಿನೋಲಜಿ) ಮುಖ್ಯ ಅತಿಥಿಯಾಗಿರುತ್ತಾರೆ.

Leave a Reply

Your email address will not be published. Required fields are marked *