ಬೆಳ್ತಂಗಡಿ:(ಜು.9) ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕರಾದ ಹರೀಶ್ ಪೂಂಜ ರವರು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸದಸ್ಯರ ಪ್ರಥಮ ಸಭೆಯನ್ನು ನಡೆಸಿದರು. Like Dislike Post navigation Ujire : ಶ್ರೀ ಧ.ಮಂ. ಕಾಲೇಜು ಎನ್.ಎಸ್.ಎಸ್.ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಉಜಿರೆ: ಜು. 19 ರಿಂದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಿಕೆ ಮತ್ತು ದುರಸ್ಥಿ ಉಚಿತ ತರಬೇತಿ