ಬೆಳ್ತಂಗಡಿ:(ಸೆ.4) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಗೂಡು ಇಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ

ಇದನ್ನೂ ಓದಿ: 🔴ಕೊಯ್ಯೂರು : ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ
ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗಗಳಲ್ಲಿ ಇಳಂತಿಲ ಗ್ರಾಮದ ಅಂಡೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ವಿಜೇತ ಕ್ರೀಡಾಪಟುಗಳಿಗೆ ಹಾಗೂ ತರಬೇತಿ ನೀಡಿದ ಅಭಿಶ್ರುತ್ ಮುರ, ಪ್ರೀತಮ್ ವಾಣಿನಗರ , ತುಶಾಂತ್ ಅಣ್ಣಾಜೆ, ಹರ್ಷಿತ್ ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.




