ಬೆಳ್ತಂಗಡಿ: (ಸೆ.19) ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ
ಇದನ್ನೂ ಓದಿ: 🟣ಶಿವಣ್ಣನ ಜೊತೆಗೆ ಮಗಳು ಆರಾಧ್ಯ ಬಚ್ಚನ್ ವರ್ತಿಸಿದ್ದು ಕಂಡು ಕನ್ನಡಿಗರು ಶಾಕ್ !!
ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,
ಈ ವರದಿಯ ಅನುಷ್ಠಾನದಿಂದಾಗಿ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ
ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.