ರಾಜ್ಯ ಸುದ್ದಿಗಳು
-
Chikkamagaluru Tragedy: ಪತ್ನಿ ಮೇಲಿನ ಸಿಟ್ಟಿಗೆ ಮಗಳು, ಅತ್ತೆ, ನಾದಿನಿಯ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಚಿಕ್ಕಮಗಳೂರು (ಎ.2): ತನ್ನಿಂದ ದೂರವಾದ ಹೆಂಡತಿ ಮೇಲಿನ ವಿಪರೀತ ಸಿಟ್ಟಿಗೆ ಮಗಳು, ಅತ್ತೆ ಮತ್ತು ನಾದಿನಿಯನ್ನು ಬಂದೂಕಿನಿಂದ ಗುಂಡು ಹಾರಿಸಿ, ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿರುವಂತಹ ಭಯಾನಕ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮೌಲ್ಯಾ(7) ಕೊಲೆಯಾದವರು. ಇದನ್ನೂ ಓದಿ: ⭕ಪುತ್ತೂರು: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಗುಂಡು ಹಾರಿಸಿಕೊಂಡು ರತ್ನಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸತೊಡಕು ಹಬ್ಬದ ರಾತ್ರಿ ನಡೆದ ಮೂರು ಕೊಲೆ ಮತ್ತು ಒಂದು ಆತ್ಮಹತ್ಯೆ ಸದ್ಯ…
-
Bengaluru: ಒಂದು ಕಿಸ್ ಗೆ 50 ಸಾವಿರ ರೂ! ಲಕ್ಷಾಂತರ ರೂ. ಸುಲಿಗೆ – ಬೆಂಗಳೂರಿನಲ್ಲಿ ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಬೆಂಗಳೂರು, (ಎ.1): ಆ ಟೀಚರ್ ಅಂತಿಥ ಮಹಿಳೆಯಲ್ಲ. ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ ಟೀಚರ್ ಹಾಗೂ ಗ್ಯಾಂಗ್ ಈಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ…
-
Bank Robbery: ನ್ಯಾಮತಿ SBI ಬ್ಯಾಂಕ್ ದರೋಡೆ – ಪಾಳು ಬಾವಿಯಲ್ಲಿ 17 ಕೆಜಿ ಚಿನ್ನ ಬಚ್ಚಿಟ್ಟಿದ್ದ ಗ್ಯಾಂಗ್ ಅಂದರ್!!
ದಾವಣಗೆರೆ (ಮಾ.31): ನ್ಯಾಮತಿ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಆರೋಪಿಗಳ ಬಂಧನವಾಗಿದೆ. ಪ್ರಮುಖ ಆರೋಪಿಗಳಾದ ತಮಿಳುನಾಡು ಮೂಲದ ಸಹೋದರರಾದ ಅಜಯ್ ಹಾಗೂ ವಿಜಯ್ ಸೇರಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: 🔴ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್ನಲ್ಲಿ 13…
-
Bengaluru: ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟ ಪತಿ
ಬೆಂಗಳೂರು, (ಮಾ.28): ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಆಕೆ ದೇಹವನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿರುವ ಭಯಾನಕ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ಪತ್ನಿ ಗೌರಿ ಅನಿಲ್ ಸಾಂಬೆಕರ್(32) ಕೊಂದು ಬಳಿಕ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಮಹಾರಾಷ್ಟ್ರ ಪೊಲೀಸರ ಮಾಹಿತಿ ಆಧರಿಸಿ ಬೆಂಗಳೂರಿನ ಹುಳಿಮಾವು…
-
Belagavi: ಮದುವೆಗೂ ಮುಂಚೆ ಯುವತಿ ಪ್ರೆಗ್ನೆಂಟ್ -ಯೂಟ್ಯೂಬ್ ನೋಡಿಕೊಂಡು ಸ್ವಯಂ ಡೆಲಿವರಿ – ಆಮೇಲೆ ಆಗಿದ್ದೇನು ಗೊತ್ತಾ?!
ಬೆಳಗಾವಿ:(ಮಾ.25) ರಾಜ್ಯದಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ಒಬ್ಬಳು ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆ. ಬಳಿಕ ಯೂಟ್ಯೂಬ್ ನೋಡಿಕೊಂಡು ತನಗೆ ತಾನೇ ಹೆರಿಗೆ ಮಾಡಿಕೊಂಡು, ಪ್ರಿಯಕರನ ಜೊತೆ ಸೇರಿ ಆ ಮಗುವನ್ನು ಹತ್ಯೆ ಮಾಡಿದ್ದಾಳೆ. ಇದನ್ನೂ ಓದಿ; ⭕ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಸಾವು ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ…
-
Love Marriage: ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದ ಮುಸ್ಲಿಂ ಯುವತಿ
Love Marriage:, (ಮಾರ್ಚ್ 25): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪರಸ್ಪರ ಪ್ರೀತಿಸಿ ಇದೀಗ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮೈಲಪ್ಪನಹಳ್ಳಿ ಗ್ರಾಮದ ನಿವಾಸಿ 23 ವರ್ಷದ ಪಸೀಹಾ ಕಳೆದ 2 ವರ್ಷಗಳಿಂದ ತನ್ನ ಮನೆ ಎದುರಿನ ಹಿಂದೂ ಯುವಕ 24 ವರ್ಷದ ನಾಗಾರ್ಜುನನನ್ನು ಪ್ರೀತಿಸುತ್ತಿದ್ದಳು. ವಾಟ್ಸಾಪ್ ಮೂಲಕ ಆರಂಭವಾಗಿ ಇವರ ಪ್ರೀತಿ, ಪ್ರೇಮ, ಪ್ರಣಯ ಕೊನೆಗೆ ಮದುವೆವರೆಗೂ ಬಂದಿದ್ದು, ಇದೀಗ ಅಂತಿಮವಾಗಿ ಜಾತಿ, ಧರ್ಮ ಬದಿಗಿಟ್ಟು ಪೋಷಕರ ವಿರೋಧದ…
-
Dharwad: ಹೆಂಡತಿ ಇದ್ದರೂ ಅತ್ತಿಗೆಯನ್ನು ಮಂಚಕ್ಕೆ ಕರೆದ ಮೈದುನ – ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ
ಧಾರವಾಡ, (ಮಾ.25): ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಇದನ್ನೂ ಓದಿ: 💠ಉಜಿರೆ: ಎಸ್.ಡಿ.ಎಂ ರಸಾಯನಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಅಂತರ್‌ಕಾಲೇಜು ಫೆಸ್ಟ್ ಆದ್ರೆ, ಇಲ್ಲೋರ್ವ ವ್ಯಕ್ತಿ, ಅಣ್ಣನ ಹೆಂಡತಿ ಮೇಲೆ ಕಣ್ಣಾಕಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ. ಈ ಘಟನೆ ಧಾರವಾಡ…
-
Dandeli: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗ್ಯಾಸ್ ಸಿಲಿಂಡರ್ ಸಾಗಾಟ ವಾಹನ – ಚಾಲಕನಿಗೆ ಗಾಯ
ದಾಂಡೇಲಿ :(ಮಾ.25)ಗ್ಯಾಸ್ ಸಿಲಿಂಡರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು, ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿಯಾಗಿ, ಇದನ್ನೂ ಓದಿ: 🌀ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ(ರಿ.) ಇವರ ವತಿಯಿಂದ ಚಾಲಕನಿಗೆ ಗಾಯವಾದ ಘಟನೆ ಇಂದು ಮಂಗಳವಾರ ಬೆಳಿಗ್ಗೆ 9:30 ಗಂಟೆ ಸುಮಾರಿಗೆ ಹಳಿಯಾಳ – ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು – ಕರ್ಕಾ ಮಧ್ಯೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ…