ನಾರಾವಿ:(ಸೆ.21) ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ನಡೆದ ನಾರಾವಿ ವಲಯ ಮಟ್ಟದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ

ಇದನ್ನೂ ಓದಿ: ⛔ಪ್ರಧಾನಿ ಬರ್ತ್‌ಡೇಗೆ ರಕ್ತದಾನ ಮಾಡಲು ಬಂದ ಬಿಜೆಪಿ ಮೇಯರ್
ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿರ್ಲಾಲಿನ ಬಾಲಕಿಯರ ವಿಭಾಗ ಪ್ರಥಮ ಹಾಗೂ ಬಾಲಕರ ವಿಭಾಗ ದ್ವಿತೀಯ ಸ್ಥಾನ ಪಡೆದು, ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.




ದೈಹಿಕ ಶಿಕ್ಷಕರಾದ ಕೃಷ್ಣಪ್ಪ ಪಿ. ಇವರ ತರಬೇತಿಯಲ್ಲಿ ತಂಡ ಉತ್ತಮ ರೀತಿಯ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.



