ಧರ್ಮಸ್ಥಳ:(ಸೆ.23) ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆ ಉಚಿತ ತರಬೇತಿಯು ಅಕ್ಟೋಬರ್ 15 ರಿಂದ ಅಕ್ಟೋಬರ್ 24 ರವರೆಗೆ (10 ದಿನಗಳು) ನಡೆಯಲಿದೆ.
ವಸತಿ, ಊಟ, ತರಬೇತಿ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/Z2xPLE1FigamcMBd9
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಿ.