ಪುತ್ತೂರು
-
Puttur: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ
ಪುತ್ತೂರು:(ಎ.2) ಚಿನ್ನು ಹೋಟೆಲ್ ಮಾಲೀಕ ಮೋಹನ್ ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ. ಇದನ್ನೂ ಓದಿ: 🔴ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರಮದಾನ ಸಾಲಬಾಧೆಯಿಂದ ಹೋಟೆಲ್ ಮಾಲೀಕ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೋಹನ್ ಅವರು ಎರಡು ವಾರಗಳಿಂದ ಹೋಟೆಲ್ ಬಂದ್ ಮಾಡಿದ್ದರು. ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೆರೆಯ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮನೆಯವರು ಸಂಜೆ ವಾಪಸಾದಾಗ…
-
Puttur: ಕಾರಿನಲ್ಲಿ ಎಂಡಿಎಂಎ ಸಾಗಾಟ – ಇಬ್ಬರು ಆರೋಪಿಗಳ ಬಂಧನ
ಪುತ್ತೂರು:(ಎ.1) ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 🔴ಕಲ್ಮಂಜ : ಸಿದ್ದಬೈಲು ಸ.ಹಿ.ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕೈ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ…
-
Puttur: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ – ಇಬ್ಬರಿಗೆ ಗಂಭೀರ ಗಾಯ
ಪುತ್ತೂರು: (ಮಾ.29) ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ ಘಟನೆ ಪುತ್ತೂರಿನ ಪಡೀಲ್ ಜಂಕ್ಷನ್ ಬಳಿ ನಡೆದಿದೆ. ಇದನ್ನೂ ಓದಿ: 🌟ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ತೇರ್ಗಡೆ ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. Like Dislike
-
Puttur: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರ ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯ ವಠಾರದಲ್ಲಿ ಫಿಲ್ಮ್ ಶೂಟಿಂಗ್ – ಬಿಇಒ ಯಿಂದ ತಡೆ..!!!
ಪುತ್ತೂರು:(ಮಾ.26) ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇದನ್ನೂ ಓದಿ: 💠ಉಜಿರೆ:(ಎ. 2) ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದೂವರೆ…
-
Puttur: ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆ
ಪುತ್ತೂರು:(ಮಾ.26) ಕೆರೆಯಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಪುತ್ತೂರಿನ ರಾಗಿದಕುಮೇರು ಸಮೀಪದ ಆಂದ್ರಟ್ಟದ ಮರಕ್ಕೂರು ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🛑ವಿಟ್ಲ: ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಮರಕ್ಕೂರು ನಿವಾಸಿ ಕಿರಣ್ ನಾಯ್ಕ (29) ಮೃತ ವ್ಯಕ್ತಿ. ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪುತ್ತೂರು ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. Like Dislike
-
Puttur: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್ ಸಾವು
ಪುತ್ತೂರು:(ಮಾ.25) ಶ್ರೀ ರಾಮ ಭಜನಾ ಮಂದಿರದ ಭಕ್ತಕೋಡಿ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ರಾಜೇಶ್ ಎಸ್.ಡಿ (45) ವಿಷ ಸೇವನೆ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: 🛑ಮಣಿಪಾಲ: ಗರುಡ ಗ್ಯಾಂಗಿನ ಸದಸ್ಯ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ ಶನಿವಾರ ಸಂಜೆ ವಿಷ ಸೇವಿಸಿದ ರಾಜೇಶ್ ಅವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ…
-
Puttur: ಹೃದಯಾಘಾತಕ್ಕೆ 27 ರ ಯುವಕ ಬಲಿ
ಪುತ್ತೂರು:(ಮಾ.25) ಹೃದಯಾಘಾತಕ್ಕೆ 27 ರ ಯುವಕ ಬಲಿಯಾದ ಘಟನೆ ಪೆರ್ನೆ ಎಂಬಲ್ಲಿ ನಡೆದಿದೆ. ನವೀನ್ ಕುಮಾರ್ (27) ಮೃತ ಯುವಕ. ಪೆರ್ನೆ ನಿವಾಸಿಯಾದ ನವೀನ್ ಕುಮಾರ್ ವೆಲ್ಡಿಂಗ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಹಾಗೂ ಉತ್ತಮ ಕಬಡ್ಡಿ ಆಟಗಾರನಾಗಿದ್ದನು. Like Dislike
-
Puttur: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ – ಡೆತ್ ನೋಟ್ ಪತ್ತೆ!!
ಪುತ್ತೂರು:(ಮಾ.24) ಮಹಿಳೆಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಪ್ಪಾಡಿ ಗ್ರಾಮದ ಕುದ್ಮಾನ್ ಎಂಬಲ್ಲಿ ನಡೆದಿದೆ. ಇದನ್ನೂ ಓದಿ: ⭕ಬೆಳ್ತಂಗಡಿ: ಕೆಎಸ್ ಆರ್ ಟಿಸಿ ಬಸ್ & ಜೀಪ್ ನಡುವೆ ಭೀಕರ ಅಪಘಾತ ಲಲಿತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬದಿಯ ಅಂಗಳದಲ್ಲಿರುವ ಗೇರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಕಾಗದ ಪತ್ರ ಲಭಿಸಿದ್ದು, ಅದರಲ್ಲಿ “ನನ್ನ ಮರಣಕ್ಕೆ ನನ್ನ ಅನಾರೋಗ್ಯ ಕಾರಣ” ಎಂದು ಬರೆದಿರುವುದು…