ಪುತ್ತೂರು:(ಅ.1) ದಕ್ಷಿಣ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಪುತ್ತೂರು ಅವರನ್ನು
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.
ಇದನ್ನೂ ಓದಿ: 🔥Chaitra Kundapur: ಬಿಗ್ ಬಾಸ್ ಮನೆಯಲ್ಲಿ ಫೈರ್ ಬ್ರ್ಯಾಂಡ್ ಆರ್ಭಟ