Thu. Aug 28th, 2025

ಬೆಳ್ತಂಗಡಿ

  • ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ. ಇದನ್ನೂ ಓದಿ: 🔴ಉಜಿರೆ:(ಸೆ.5) ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ ಆಗಸ್ಟ್ 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು, ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ,ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್…

  • ಕನ್ಯಾಡಿ: ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

    ಕನ್ಯಾಡಿ: ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

    ನ್ಯಾಡಿ:(ಆ.27) ಸಚಿನ್ ಗೌಡ ಕಲ್ಮಂಜ ಅವರ ಮಾಲೀಕತ್ವದ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಆ.27 ರಂದು ಶುಭಾರಂಭಗೊಂಡಿದೆ. ಶ್ರೀನಿವಾಸ್ ರಾವ್ ಮತ್ತು ಸುದರ್ಶನ್ ಕನ್ಯಾಡಿ ರಿಬ್ಬನ್ ಕತ್ತರಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿದರು ಕಟ್ಟಡದ ಮಾಲಕರಾದ ಗಣೇಶ್ ಕೆ ವಿ ದೀಪಬೆಳಗಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಭೇಟಿ ನೀಡಿದರು. ಈ ವೇಳೆ ಮಾಲಕರ ತಂದೆ ಹೊನ್ನಪ್ಪ ಗೌಡ ಮತ್ತು ತಾಯಿ ರತ್ನಾವತಿ, ಅತಿಥಿಗಳಾದ ಸಿ ಎಚ್ ಪ್ರಭಾಕರ್, ಸುಂದರ ಗೌಡ ಬಜಿಲ,ಗಣೇಶ್ ಬಜಿಲ,…

  • ಮಾಲಾಡಿ: ಮಾಲಾಡಿ, ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಮಾಲಾಡಿ: ಮಾಲಾಡಿ, ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಮಾಲಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 25 ರಂದು ನಡೆದ ಮಾಲಾಡಿ ಮತ್ತು ಸೋಣಂದೂರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಮಾಲಾಡಿ ಕೊಲ್ಪೆದಬೈಲು ಎಸ್.ಕೆ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಶ್ರೀ ಲಿಂಗಪ್ಪ ಟೈಲರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದನ್ನೂ ಓದಿ: 🟠ಉಜಿರೆ: ಗೋವು ಉಳಿದರೆ ನಾವು ಅಭಿಯಾನ 202೫ ಚಾಲನೆ ಪಕ್ಷದ ಹಿರಿಯ ಕಾರ್ಯಕರ್ತರಾದ ಶ್ರೀ ಪದ್ಮನಾಭ ಶೆಟ್ಟಿ ಅರ್ಕಜೆ…

  • ವೇಣೂರು: ಪರಿಶ್ರಮ ಕೋಚಿಂಗ್ ಸೆಂಟರ್ ಅದ್ಧೂರಿ ಪ್ರಾರಂಭ

    ವೇಣೂರು: ಪರಿಶ್ರಮ ಕೋಚಿಂಗ್ ಸೆಂಟರ್ ಅದ್ಧೂರಿ ಪ್ರಾರಂಭ

    ವೇಣೂರು: ವೇಣೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಅತ್ಯುನ್ನತ ತಂತ್ರಜ್ಞಾನ ಡಿಜಿಟಲ್ ಬೋರ್ಡ್ ಹಾಗೂ ನುರಿತ ಉಪನ್ಯಾಸಕರೊಂದಿಗೆ CET, NEET ಮತ್ತು JEE ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಶ್ರಮ ಕೋಚಿಂಗ್ ಸೆಂಟರ್ ದಿನಾಂಕ 24 ಆಗಸ್ಟ್ 2025ರಂದು ಅದ್ಧೂರಿಯಾಗಿ ಆರಂಭಗೊಂಡಿತು. ಇದನ್ನೂ ಓದಿ: 🛑ಕಾರ್ಕಳ: ವ್ಯಕ್ತಿಯ ಬರ್ಬರ ಹ*ತ್ಯೆ ಈ ಪ್ರಾರಂಭೋತ್ಸವ ಸಮಾರಂಭದಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮದ ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡರು. ಸಮಾರಂಭವನ್ನು ಗೌರವಾನ್ವಿತ ಡಾ. ಶಾಂತಿಪ್ರಸಾದ್ ರವರು ಡಿಜಿಟಲ್ ಬೋರ್ಡ್‌ಗೆ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ…

  • ಬೆಳ್ತಂಗಡಿ: ಮೀನು ಹಿಡಿಯುವಾಗ ಕೆರೆಗೆ ಬಿದ್ದು ವ್ಯಕ್ತಿ ಸಾವು

    ಬೆಳ್ತಂಗಡಿ: ಮೀನು ಹಿಡಿಯುವಾಗ ಕೆರೆಗೆ ಬಿದ್ದು ವ್ಯಕ್ತಿ ಸಾವು

    ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ನ್ಯಾಯತರ್ಪು ಎಂಬಲ್ಲಿ ನಡೆದಿದೆ. ಇದನ್ನೂ ಓದಿ: 🟠ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಹೋಗಿದ್ದ, ಮೀನು ಹಿಡಿಯುವ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ. ಕೆರೆಯಲ್ಲಿ ಈತನ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಸ್ಥಳಕ್ಕೆ…

  • ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

    ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

    ಬೆಳ್ತಂಗಡಿ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅಳದಂಗಡಿ, ಇದನ್ನೂ ಓದಿ: 🟠ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಸದಸ್ಯರಾಗಿ ಸದಾನಂದ ತೋಟದಪಲ್ಕೆ, ದೀಪಕ್ ಎಚ್.ಡಿ. ಬೊಳ್ಳಾಜೆ, ಜಿನ್ನಪ್ಪ ಶೆಟ್ಟಿ ಕೆದ್ದು, ಸತೀಶ್ ಪೂಜಾರಿ ನಡಾಯಿ, ಸತೀಶ್ ದೇವಾಡಿಗ ಸಾರಬೈಲು, ಸುಮಲತಾ ನೀರಲ್ಕೆ ಹಾಗೂ ಲಾವಣ್ಯ…

  • ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ಜನಜಾಗೃತಿ ಕಾರ್ಯಕ್ರಮದಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ವಿಟ್ಲ: ಶ್ರೀ, ಕ್ಷೇತ್ರ,ಧರ್ಮಸ್ಥಳ,ಗ್ರಾಮಾಭಿವೃದ್ಧಿ ,ಯೋಜನೆ ಬಿ.ಸಿ ಟ್ರಸ್ಟ್(ರಿ)ವಿಟ್ಲ ಅಳಿಕೆ ವಲಯದ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮವು ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆ ಅಳಿಕೆಯಲ್ಲಿ ನಡೆಸಲಾಯಿತು. ಶಾಲಾ ಅಧ್ಯಾಪಕರಾದ ನಾರಾಯಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ. ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿಯಾದ ವಿಜಯಲಕ್ಷಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ. ಜನಜಾಗೃತಿ ವಲಯಾಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಏರುಂಬು ಇವರು ಮಕ್ಕಳಿಗೆಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ ಬಗ್ಗೆ. ಮಾಹಿತಿ…

  • ಕಾಯರ್ತಡ್ಕ: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    ಕಾಯರ್ತಡ್ಕ: ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    ಕಾಯರ್ತಡ್ಕ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಇದನ್ನೂ ಓದಿ: ಉಜಿರೆ: (ಆ.26) ಉಜಿರೆಯಲ್ಲಿ ಗೋವು ಉಳಿದರೆ ನಾವು ಅಭಿಯಾನ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.…

  • ಬೆಳ್ತಂಗಡಿ: ಎಸ್ ಡಿ ಎಮ್ ಬೆಳ್ತಂಗಡಿಯ ಬುಲ್ ಬುಲ್ಸ್ ತಂಡ ಗೀತಾ ಗಾಯನದಲ್ಲಿ ದ್ವಿತೀಯ

    ಬೆಳ್ತಂಗಡಿ: ಎಸ್ ಡಿ ಎಮ್ ಬೆಳ್ತಂಗಡಿಯ ಬುಲ್ ಬುಲ್ಸ್ ತಂಡ ಗೀತಾ ಗಾಯನದಲ್ಲಿ ದ್ವಿತೀಯ

    ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವತಿಯಿಂದ ನಡೆದ ಗೀತ ಗಾಯನದಲ್ಲಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬುಲ್ ಬುಲ್ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸೂಚನೆಯಂತೆ, ಪ್ರಮೀಳಾ ಪೂಜಾರಿಯವರ ಸಹಭಾಗಿತ್ವದಲ್ಲಿ ಶಿಕ್ಷಕಿ ರಮ್ಯಾ , ಪ್ರಮೀಳಾ ಎನ್ ,ನೀತಾ ಕೆ ಎಸ್ ಮಕ್ಕಳನ್ನು ಗೀತ ಗಾಯನಕ್ಕೆ ತಯಾರು ಗೊಳಿಸಿದರು. Like Dislike

  • ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

    ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

    ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಇದನ್ನೂ ಓದಿ: 🔴ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾರ್ಯಕ್ರಮದ ಉದ್ಘಾಟಕರಾಗಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಆಗಮಿಸಿ ಮಕ್ಕಳಿಗೆ ಶುಭವನ್ನು ಹಾರೈಸಿದರು. ವೇದಿಕೆಯಲ್ಲಿ ಪ್ರಾರ್ಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಹಾಸಿನಿ,…