ವೈರಲ್
-
Bigg Boss: ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ
Bigg Boss: ” ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು” ಎಂಬುದು ಬಿಗ್ ಬಾಸ್ನ ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಇದನ್ನೂ ಓದಿ: ⭕Bengaluru: ಲಿಫ್ಟ್ ನಲ್ಲೇ ನಾಯಿ ಮರಿಯನ್ನು ಹೊಡೆದು ಕೊಂದ ಮಹಿಳೆ ಈ ಮೊದಲು ಬಿಗ್ ಬಾಸ್ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ…
-
Bengaluru: ದೇಗುಲಕ್ಕೆ ನುಗ್ಗಿ ಚಪ್ಪಲಿ ಕಾಲಲ್ಲಿ ಮೂರ್ತಿಗೆ ಒದ್ದು ಯುವಕನ ಹುಚ್ಚಾಟ – ಕಟ್ಟಿಹಾಕಿ ಥಳಿಸಿದ ಸ್ಥಳೀಯರು
ಬೆಂಗಳೂರು(ಅ.29): ಯುವಕನೊಬ್ಬ ಚಪ್ಪಲಿ ಕಾಲಿನಲ್ಲಿ ದೇವಸ್ಥಾನದ ಒಳಗೆ ನುಗ್ಗಿ ದೇವರ ವಿಗ್ರಹಕ್ಕೆ ಒದ್ದು, ಎಳೆದಾಡಿ ವಿಕೃತಿ ಮೆರೆದ ಘಟನೆ ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ದೇವರ ಬೀಸನಹಳ್ಳಿಯಲ್ಲಿಯೇ ಚಪ್ಪಲಿ ಹೊಲಿಯುವ ಅಂಗಡಿ ಇಟ್ಟುಕೊಂಡಿದ್ದ ವಿಶೇಷ ಚೇತನ ಕಬೀರ್ ಎಂಬಾತ ಕೃತ್ಯ ಎಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಸ್ಥಳೀಯರು ಹಿಡಿದು ಕಟ್ಟಿಹಾಕಿ ಥಳಿಸಿದ್ದಾರೆ. ಸ್ಥಳೀಯರು ವಿಚಾರಣೆ ನಡೆಸಿದಾಗ ಆತ, ಬಾಂಗ್ಲಾದೇಶದಿಂದ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಅನುಮತಿಯಿಲ್ಲದೆ…
-
ಬೆಳ್ತಂಗಡಿ : ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆಯ ಫೋಟೋ ವೈರಲ್
ಬೆಳ್ತಂಗಡಿ : ಚಿನ್ನಯ್ಯ ಕೋರ್ಟ್ ಗೆ ಬರುವಾಗ ತಂದಿದ್ದ ಬುರುಡೆಯ ಫೋಟೋ ಇದೀಗ ವೈರಲ್ ಅಗಿದೆ. ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ವೇಳೆ ತೆಗೆದ ಫೋಟೋ ಇದೀಗ ವೈರಲ್ ಅಗಿದೆ. Like Dislike
-
ಬೆಂಗಳೂರು: ಧರ್ಮಸ್ಥಳ ಎಸ್.ಐ.ಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುರೇಶ್ ಕುಮಾರ್ – ಗೃಹ ಸಚಿವರ ವಿರುದ್ಧ ಸುರೇಶ್ ಕುಮಾರ್ ಕೆಂಡಾಮಂಡಲ
ಬೆಂಗಳೂರು: ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕರಣದ ಕುರಿತ SIT ತನಿಖೆಯು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದೆ. ತನಿಖೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್, ಸರಣಿ ಆರೋಪಗಳೊಂದಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ನೇರ ಸವಾಲು ಹಾಕಿದ್ದಾರೆ. ನಿನ್ನೆಯ ದೃಶ್ಯ ಮಾಧ್ಯಮಗಳ ವರದಿಗಳು ಮತ್ತು ಹಿಂದಿನ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿ ಸುರೇಶ್ ಕುಮಾರ್…
-
Remona Pereira : ನಿರಂತರ 170 ಗಂಟೆ ಭರತನಾಟ್ಯ – ವಿಶ್ವ ದಾಖಲೆ ಬರೆದ ಮಂಗಳೂರಿನ ರೆಮೋನಾ ಪಿರೇರಾ
ಮಂಗಳೂರು, (ಜು.28): ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ ಭರತನಾಟ್ಯ ಪ್ರದರ್ಶನ ಮಾಡಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು…










