Wed. Nov 20th, 2024

Ujire: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಉಜಿರೆ:(ಅ.26) ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ರೂರಲ್ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ)

ಇದನ್ನೂ ಓದಿ: ⭕ಭಾವಿ ಪತಿ ಎದುರಲ್ಲೇ ಅತ್ಯಾಚಾರ ಮಾಡಿದ ಕಾಮುಕರು!!!

ಶಾಲೆಯ ಹತ್ತನೇ ತರಗತಿಯ ಅನೀಶ್ ಎನ್.ಕೆ ಹಾಗೂ ಸೋಹನ್ ಶೆಟ್ಟಿ, ಎಂಟನೇ ತರಗತಿಯ ಮೊಹಮ್ಮದ್ ನುಮಾನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅ.28 ರಂದು ಮೈಸೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ರೂರಲ್ ಐಟಿ ಕ್ವಿಜ್ ನಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Leave a Reply

Your email address will not be published. Required fields are marked *