Sat. Apr 19th, 2025

Rekhya: ಅರಸಿನಮಕ್ಕಿ ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

ರೆಖ್ಯ :(ಜು.13) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿಬಂಧು ಜ್ಞಾನವಿಕಾಸ ಸ್ವ ಸಹಾಯ ಸಂಘಗಳ ಒಕ್ಕೂಟ,

ಶೌರ್ಯ ವಿಪತ್ತು ಘಟಕ ಅರಸಿನಮಕ್ಕಿ ವಲಯ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಮತ್ತು ಸಾಧನಾ ಸಮಾವೇಶ

ಜು. 12 ರಂದು ರೆಖ್ಯದ ಶ್ರೀ ಗುಡ್ರಮಲ್ಲೇಶ್ವರ ಸಭಾ ಭವನದಲ್ಲಿ ಎಂಜಿರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶಿವರಾಮ ಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಉದ್ಘಾಟಿಸಿದರು.

ಅನೇಕ ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *