Belthangadi: (ಜು.22) ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ, ಭಾ.ಜ.ಪಾ. ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಇಂದು ಬೃಹತ್ ಪ್ರತಿಭಟನೆ
ಬೆಳ್ತಂಗಡಿ:(ಜು.22) ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ…