Chikkamagaluru: ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಕಾಮುಕನ ಬಂಧನ
ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.…
