Author: U PLUS TV

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅ.9 ರಂದು ಗಣಕಯಂತ್ರ ವಿಜ್ಞಾನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆಯ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಶ್ರೀ ವರದರಾಜ್ ಎ. ಎಸ್.…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅತ್ಯಂತ ದಾರುಣ ಘಟನೆಯೊಂದು ನಡೆದಿದೆ. ಮೀನು ಹಿಡಿಯಲು ತೆರಳಿದ್ದ ಬಾವ ಮತ್ತು ಬಾಮೈದ ಇಬ್ಬರೂ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೋರ್ವ ಯುವಕ ಗಂಭೀರ…

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) 121ನೇ ಸೇವಾ ಕಾರ್ಯದ ಭಾಗವಾಗಿ ಮಾರಕ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿರುವ ಕಾಸರಗೋಡು ಬಂದ್ಯೋಡು ಅಡ್ಕ ನಿವಾಸಿ ಗೌತಮಿ ಗಣೇಶ್ ಪೂಜಾರಿ ದಂಪತಿಗಳ 11 ವರ್ಷದ ಹೆಣ್ಣು ಮಗು ಶಾನ್ವಿಯ…

ದೋಹಾ: ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಕ್ರಿಯಾಶೀಲ ನಾಯಕತ್ವವನ್ನು ಗುರುತಿಸಿ, ಕತಾರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರವು (ಐಸಿಸಿ) ‘ಕರ್ನಾಟಕ ಸಂಘ ಕತಾರ್’ (ಕೆಎಸ್‌ಕ್ಯೂ) ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಅದ್ಧೂರಿಯಾಗಿ ಸನ್ಮಾನಿಸಿ…

ಕುಂದಾಪುರ: ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಕುಂಭಾಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕುಂದಾಪುರ ಇವರಿಂದ ದಿನಾಂಕ 12.10.2026…

ಬೆಳ್ತಂಗಡಿ: ಕನ್ಯಾಡಿಯಲ್ಲಿ ಶಾರದಾ ಮಹೋತ್ಸವದ ಅಂಗವಾಗಿ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೆಲೋಡಿ ಎನ್. ಮ್ಯೂಸಿಕ್ ತಂಡದ ವತಿಯಿಂದ “ಭಕ್ತಿ ಭಾವ ಜಾನಪದ ರಸಮಂಜರಿ” ಸಂಗೀತ ಕಾರ್ಯಕ್ರಮವು ಅಕ್ಟೋಬರ್.‌18 ರಂದು ಪೂರ್ವಾಹ್ನ 10:00 ರಿಂದ 11:30…

ಲಾಯಿಲ: ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಉದ್ಘಾಟನೆಯು ಲಾಯಿಲ ಗ್ರಾಮದ ಕಾಶಿಬೆಟ್ಟಿನಲ್ಲಿರುವ ರೋಟರಿ ಭವನದಲ್ಲಿ ಜರುಗಿತು. ವಿವೇಕಾನಂದ…

ಉಜಿರೆ : ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ರಿ.) (Karnataka Unaided PU College Management Association – KUPMA/KUPMMA), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

ಬೆಳ್ತಂಗಡಿ: ತಾನು ಪ್ರಾಥಮಿಕ ಶಿಕ್ಷಣ ಪಡೆದ ಶಾಲೆಯನ್ನು ಮರೆಯದೆ, ಹಳೆಯ ವಿದ್ಯಾರ್ಥಿಯೊಬ್ಬರು ತಮ್ಮದೇ ಸಂಸ್ಥೆಯ ವತಿಯಿಂದ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿರುವ ಸರಕಾರಿ…

ಉಜಿರೆ: ಮಹಿಳೆಯರ ಆರೋಗ್ಯ ಸೇವೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ, NABH ಮಾನ್ಯತೆ ಪಡೆದ ಬೆನಕ ಹೆಲ್ತ್ ಸೆಂಟರ್‌ನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಎ.ಐ. (ಕೃತಕ ಬುದ್ಧಿಮತ್ತೆ) ಆಧಾರಿತ ಅತ್ಯಾಧುನಿಕ ಸ್ಕ್ಯಾನಿಂಗ್ ಉಪಕರಣವನ್ನು ಪರಿಚಯಿಸಲಾಯಿತು. ಕಾರ್ಯಕ್ರಮದ…