Author: U PLUS TV

ಉತ್ತರ ಪ್ರದೇಶ: ಉತ್ತರ ಪ್ರದೇಶದ ಚೌನ್‌ಪುರ ಜಿಲ್ಲೆಯ ಖುಟಹನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.21 ವರ್ಷದ ಯುವತಿಯೊಬ್ಬಳು 14 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿ, ನಂತರ ಆತನನ್ನು…

ಕಾಸರಗೋಡು: ನಿವೃತ್ತಿಗೆ ಇನ್ನು ಎರಡೇ ವಾರ ಬಾಕಿ ಇರುವಾಗ ಕಣಜದ ಹುಳು ದಾಳಿ ಮಾಡಿ ಶಿಕ್ಷಕ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಪಣತ್ತಡಿ ಪಂಚಾಯತ್‌ನ ಚಾಮುಂಡಿಕ್ಕುನ್ನು ನಿವಾಸಿ ಪಿ. ವಿಜಯಕುಮಾರ್ (56) ಮೃತರು.ಇವರು ಪಣತ್ತಡಿಯ ಬಾಲಂತೋಡ್…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಅಂತರ್ ಕಾಲೇಜುಗಳ ಪುರುಷರ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ…

ಬೆಳ್ತಂಗಡಿ: ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲೇ ಕಳ್ಳರು ಕೈಚಳಕ ತೋರಿಸಿರುವ ಆಘಾತಕಾರಿ ಘಟನೆಯೊಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪದ್ಮುಂಜ ಎಂಬಲ್ಲಿ ನಡೆದಿದೆ. ಸುಮಾರು 13 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1 ಲಕ್ಷ ರೂಪಾಯಿ…

ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್‌ ಗಳ ಬೆಲೆಗಳು 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್‌ ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್ (AiB) ನೀತಿಯಡಿ ಹೊಸ ದರಪಟ್ಟಿಯನ್ನ ಬಿಡುಗಡೆ ಮಾಡಲಾಗಿದೆ. (ಮದ್ಯಪಾನ…

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಕಮಲ ಪೂಜಾರ್ತಿ ಮನೆಯ ಮೇಲ್ಛಾವಣಿ ದುರಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ…

Darshan Thoogudeepa: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರು ಸುಪ್ರೀಂಕೋರ್ಟ್​​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಸಾಕ್ಷ್ಯಗಳ ವಿಚಾರಣೆಯಲ್ಲಿ ವಿಳಂಬ, ಜೈಲಿನಲ್ಲಿ ಸೌಲಭ್ಯಗಳ ಕೊರತೆ, ಕುಟುಂಬವನ್ನು ಭೇಟಿ ಮಾಡಲು ಜೈಲಧಿಕಾರಿಗಳಿಂದ ಅವಕಾಶ…

ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲಿ ಯುವತಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಎಂದಿನಂತೆ ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟ ಯುವತಿ, ಸಂಜೆಯಾದರೂ ಮನೆಗೆ ಮರಳದೆ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದ್ದಾಳೆ. ನಾಪತ್ತೆಯಾದ ಯುವತಿಯನ್ನು ರೇಣುಕಾ ಭರ್ಮಪ್ಪ…

ಉಜಿರೆ: ಇತ್ತೀಚಿಗೆ ಉಜಿರೆಯ NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ಗೆ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯಲ್ಲಿ ART and SURROGACY & PCPNDT ( ಕೃತಕ ಸಂತಾನೋತ್ಪತಿ ತಂತ್ರಜ್ಞಾನ ಮತ್ತು ಬಾಡಿಗೆ ತಾಯ್ತನ )…

ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ಇದರ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಹಾಗೂ ಮದರಸ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಖಿಳರ್ ಜುಮ್ಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಅಕ್ಬರ್…