ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮಪಂಚಾಯತಿನಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಗ್ರಾಮಪಂಚಾಯತು ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುಶೀಲ ಅವರ ವಿರುದ್ಧ ಆಡಳಿತ ಯಂತ್ರ ಚಾವಟಿ ಬೀಸಿದೆ. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಿಡಿಒ…
Author: U PLUS TV
ಮಾಣಿ : “ಸಂಕಷ್ಟದಲ್ಲಿರುವವರ ಬದುಕಿಗೆ ಮಾನವೀಯ ಸ್ಪರ್ಶ ನೀಡುವುದೇ ಗುರುತತ್ತ್ವದ ನಿಜವಾದ ಅನುಷ್ಠಾನ. ನಾರಾಯಣ ಗುರುಗಳ ತತ್ವಗಳು ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಸ್ಪಂದಿಸುವ ಮೂಲಕ ಅರ್ಥಪೂರ್ಣವಾಗುತ್ತವೆ. ಸಂಕಷ್ಟದಲ್ಲಿರುವವರೊಂದಿಗೆ ನಿಂತು ಅವರಿಗೆ ಆತ್ಮಸ್ಥೈರ್ಯ ನೀಡುವುದು ಗುರುತತ್ತ್ವದ ನೈಜ…
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಒಂದು ವಾರಗಳ ಕಾಲ ನಡೆಯುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಸಿದ್ಧತೆಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ವಿವಿಧ ಸಮಿತಿಗಳ ಪ್ರತ್ಯೇಕ ಸಭೆಗಳು ನಡೆಯುತ್ತಿದ್ದು ಕಮ್ಮಟದ ಹಿಂದಿನ ದಿವಸ ದಿನಾಂಕ 27/09/26ರ…
ಬೆಂಗಳೂರು: ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ದಿನಾಂಕ 20/9/2026, ಭಾನುವಾರದಂದು ಶ್ರೀ ಆದಿಚುಂಚನಗಿರಿ ಸಮುದಾಯ ಭವನ, ಹೊಸಹಳ್ಳಿ, ವಿಜಯನಗರ, ಬೆಂಗಳೂರಿನಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಭಕ್ತಿಭಾವದಿಂದ…
ಶಿಶಿಲ : ಪತ್ನಿಯ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ಇದೀಗ ಪತಿಯೂ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಸೆಪ್ಟೆಂಬರ್ 23ರಂದು ಬೆಳಕಿಗೆ ಬಂದಿದೆ. ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಆತ್ಮಹತ್ಯೆ ಮಾಡಿಕೊಂಡ…
ಉಡುಪಿ: ಉಡುಪಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ಸಮಯದ ವಿಚಾರವಾಗಿ ಸಾರ್ವಜನಿಕ ಸ್ಥಳದಲ್ಲೇ ಗಲಾಟೆ ಮಾಡಿಕೊಂಡ ಇಬ್ಬರು ಖಾಸಗಿ ಬಸ್ ಕಂಡಕ್ಟರ್ಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅಡ್ಡಲಾಗಿ ಬಸ್ ನಿಲ್ಲಿಸಿ ಸಾರ್ವಜನಿಕರಿಗೆ ಕಿರಿಕಿರಿ…
ಜಾಲ್ಸೂರು : ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಮತ್ತು ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ…
ಉಡುಪಿ: ಶಾರ್ಜಾದಲ್ಲಿ ಜುಲೈ ತಿಂಗಳಲ್ಲಿ ನಡೆದಿದೆ ಎನ್ನಲಾದ ಉಡುಪಿಯ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಅವರ ಕುಟುಂಬದವರನ್ನು ಆಘಾತಕ್ಕೀಡುಮಾಡಿದೆ. ಮೃತರನ್ನು ಉಡುಪಿಯ ಮೂಲದವರಾದ ಮತ್ತು ಶಾರ್ಜಾದಲ್ಲಿ ತಮ್ಮ ಪತ್ನಿ ಹಾಗೂ ಮಗನೊಂದಿಗೆ ವಾಸಿಸುತ್ತಿದ್ದ…
ಮೂಡುಬಿದಿರೆ: ಮೂಡುಬಿದಿರೆ ಬಿಜೆಪಿ ಯುವ ಮೋರ್ಚಾದ ಸಕ್ರಿಯ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ ಅವರು ಸೆಪ್ಟೆಂಬರ್ 22ರಂದು ನಿಧನರಾಗಿದ್ದಾರೆ. 39 ವರ್ಷ ವಯಸ್ಸಿನ ಪ್ರತೀಕ್ ಶೆಟ್ಟಿ ಅವರು ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿಯ ಭರವಸೆಯ…
ಬೆಳ್ತಂಗಡಿ: ತಾಲ್ಲೂಕಿನ ತೋಟತ್ತಾಡಿ ಗ್ರಾಮದಲ್ಲಿ ಸಿಡಿಲು ಬಡಿದು ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೋಟತ್ತಾಡಿಯ ಕೊಯಕ್ಕುರಿ ನಿವಾಸಿ ಖಾಸಿಂ ಬ್ಯಾರಿ ಎಂಬುವವರ ಮನೆಗೆ ಸೋಮವಾರ ಮಧ್ಯಾಹ್ನ ದಿಢೀರನೆ ಸಿಡಿಲು…

