ಬೆಂಗಳೂರು : ಮದುವೆಯಾಗಿದ್ದ 42ರ ಮಹಿಳೆ 28 ವರ್ಷದ ಯುವಕನ ಹಿಂದೆ ಬಿದ್ದಿದ್ದಳಂತೆ. ಈ ವಿವಾಹಿತ ಮಹಿಳೆ ಬೆದರಿಕೆಗೆ ಬೇಸತ್ತು ಯುವಕ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಕೊನೇ ಬಾರಿ ಮಹಿಳೆಗೆ…
Author: U PLUS TV
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ 21 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿರುವ 21 ಶಾಖೆಗಳ ಮೂಲಕ ನೀಡಿಕೊಂಡು…
ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಅವರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು…
ಬೆಂಗಳೂರು: ಸಮಾಜದ ಏಳಿಗೆಗಾಗಿ ಯುವವಾಹಿನಿ ಸಂಸ್ಥೆಯು ಕೈಗೊಳ್ಳುತ್ತಿರುವ ವಿವಿಧ ಸೇವಾ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಂಘಟನೆಯ ಕಾರ್ಯವೈಖರಿ ಮೆಚ್ಚುವಂತದ್ದು ಎಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟಿದ್ದಾರೆ. ಏಪ್ರಿಲ್ 11, 2026ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ“ಕೃಷ್ಣಾ” ದಲ್ಲಿ…
ಬಂದಾರು : ಎ 09 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ…
ಬೆಳ್ತಂಗಡಿ : ರಾ.ಹೆ. 66ರ ನಂತೂರು-ಪಂಪ್ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.ಮೃತ ಸವಾರನನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. ಟಿಪ್ಪರ್…
ಮಂಗಳೂರು: ಮಾರ್ಚ್ 21 ರಂದು ಮೂಡುಶೆಡ್ಡೆಯ ಎದುರುಪದವಿನಲ್ಲಿ ನಡೆದ ಯುವಕ ಮಹಮ್ಮದ್ ಆಶಿಕ್ (22) ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳು ಹಾಗೂ ಆಕೆಯ ತಾಯಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ…
ಮರೋಡಿ: ದೈವ, ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕವು ಎ.28ರಿಂದ ಮೇ.1ರವರೆಗೆ ನಡೆಯಲಿದೆ. ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು…
ಬೆಳ್ತಂಗಡಿ(ಎ.12) : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ,…
ಬೆಳ್ತಂಗಡಿ (ಎ.12): ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಾಗಿಕುಮೇರ್ ಮನೆ ನಿವಾಸಿ, ಯುವಕ ಶಶಿರಾಜ್ ಪೂಜಾರಿ (34ವ) ಅವರು ಮೆದುಳು ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ.12ರಂದು ಬೆಳಗ್ಗಿನ ಜಾವ ನಿಧನರಾದರು. ಕಳೆದ ಕೆಲ ದಿನಗಳಿಂದ ತಲೆನೋವು…

