ಮೂಡುಬಿದಿರೆ: ಮೂಡುಬಿದಿರೆ ಬಿಜೆಪಿ ಯುವ ಮೋರ್ಚಾದ ಸಕ್ರಿಯ ಯುವ ಮುಖಂಡ, ಎಕ್ಕಾರು ನಿವಾಸಿ ಪ್ರತೀಕ್ ಶೆಟ್ಟಿ ಅವರು ಸೆಪ್ಟೆಂಬರ್ 22ರಂದು ನಿಧನರಾಗಿದ್ದಾರೆ. 39 ವರ್ಷ ವಯಸ್ಸಿನ ಪ್ರತೀಕ್ ಶೆಟ್ಟಿ ಅವರು ಮೂಲ್ಕಿ-ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿಯ ಭರವಸೆಯ…
Author: U PLUS TV
ಬೆಳ್ತಂಗಡಿ: ತಾಲ್ಲೂಕಿನ ತೋಟತ್ತಾಡಿ ಗ್ರಾಮದಲ್ಲಿ ಸಿಡಿಲು ಬಡಿದು ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೋಟತ್ತಾಡಿಯ ಕೊಯಕ್ಕುರಿ ನಿವಾಸಿ ಖಾಸಿಂ ಬ್ಯಾರಿ ಎಂಬುವವರ ಮನೆಗೆ ಸೋಮವಾರ ಮಧ್ಯಾಹ್ನ ದಿಢೀರನೆ ಸಿಡಿಲು…
ಬೆಳ್ತಂಗಡಿ : ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ವಿಶೇಷ ಕಾಳಜಿ ಹಾಗೂ ಸೂಚನೆಯ ಮೇರೆಗೆ, ಧರ್ಮಸ್ಥಳದಿಂದ ಉಜಿರೆ, ಬಂದಾರು, ಇಳಂತಿಲ,ಉಪ್ಪಿನಂಗಡಿಗೆ ಸಂಪರ್ಕ ಕಲ್ಪಿಸುವ ನೂತನ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಸೇವೆಗೆ ಇತ್ತೀಚೆಗೆ ಪ್ರಾರಂಭಗೊಂಡಿದೆ . ಈ…
ಬೆಳ್ತಂಗಡಿ: ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿಯ ಭಾಷಾ, ಸಾಂಸ್ಕೃತಿಕ ಹಾಗೂ ಪರಂಪರೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ…
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಶಾಲಾ ಸುರಕ್ಷಾ ಸಮಿತಿಯ ವತಿಯಿಂದ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ಕೌನ್ಸಿಲರ್ ಶ್ರೀಮತಿ…
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯ ಭಕ್ತಿಗೀತೆ ಬಿಡುಗಡೆ ಸಮಾರಂಭ ಜರಗಿತು. ಸಭೆಯ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಬಸ್ರೂರು ವಹಿಸಿದ್ದರು.…
ಬಂಟ್ವಾಳ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಆರೋಗ್ಯ ಹಾಗೂ ನೈರ್ಮಲ್ಯದ ಹಿತದೃಷ್ಟಿಯಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿ, ದುರಸ್ತಿ ಹಾಗೂ ನವೀಕರಣಗೊಳಿಸುವ ‘ರಾಜಕೇಸರಿ ಸ್ವಚ್ಛಾಲಯ ಅಭಿಯಾನ’ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಸಹಯೋಗದೊಂದಿಗೆ ಕೊಡಂಗೆ ನೇತಾಜಿ ಸುಭಾಷ್ ಚಂದ್ರ…
ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು, ಕಾಡೆಬೆಟ್ಟು,ಮದ್ವ ಕಾರ್ಯಕ್ಷೇತ್ರದ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಶ್ರೀ ಶಾರದಾಂಬ ಭಜನಾ ಮಂದಿರ ವಗ್ಗದಲ್ಲಿ ಸೆಪ್ಟಂಬರ್ 20 ಭಾನುವಾರ ಜರಗಿತು. ಜನಜಾಗೃತಿ ವೇದಿಕೆಯ ಜಿಲ್ಲಾ ಅಧ್ಯಕ್ಷ ರೊಟೇರಿಯನ್ ಪ್ರಕಾಶ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ 2019ರಲ್ಲಿ ಸಂಭವಿಸಿದ್ದ ತೀವ್ರ ಸಂಚಲನ ಸೃಷ್ಟಿಸಿದ್ದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆಯಾಡಿ ಮಾಂಸವನ್ನು ದಾಸ್ತಾನಿಟ್ಟಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೆರಿಯ ಗ್ರಾಮದ ಮುಚ್ಚಳ್ಳಿ ನಿವಾಸಿ ಕುಕ್ಕಪ್ಪ ಗೌಡ…

