ಉಜಿರೆ: ಟಿ.ಪ್ರಕಾಶ ಪ್ರಭು, ವಿಶ್ರಾಂತ ಗಣಿತ ಪ್ರಾಥ್ಯಾಪಕರು, ಶ್ರೀ ಧ.ಮ.ಪದವಿ ಕಾಲೇಜು ಉಜಿರೆ, ಇವರು ತಮ್ಮ Ph.D ಪದವಿಗಾಗಿ ಮಂಡಿಸಿದ “ಸಮ್ ಸ್ಟಡೀಸ್ ಇನ್ ಪೊಯ್ಂಟ್ ಸೆಟ್ ಟೊಪೊಲಜಿ- ಸಮ್ ಫಂಕ್ಷನ್ಸ ವಯಾ ಆಲ್ಫಾ ಓಪನ್…
Author: U PLUS TV
ಬೆಳ್ತಂಗಡಿ : ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ…
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಗ್ರಾಮ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಲಯನ್ಸ್ ಸೇವಾ ಭವನ ನಿರ್ಮಾಣಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನವನ್ನು ಮಾ.16 ರಂದು ಶ್ರೀ ಕ್ಷೇ.ಗ್ರಾ.ಯೋ. ಯೋಜನಾಧಿಕಾರಿ…
ಗುರುವಾಯನಕೆರೆ: ವೈದ್ಯಕೀಯ ಅಥವಾ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕೆಂಬ ಕನಸು ನಿಮಗಿದೆಯೇ? ದೇಶದ ಪ್ರತಿಷ್ಠಿತ ಸಂಸ್ಥೆಗಳಾದ ಏಮ್ಸ್ ಐಐಟಿ (IIT), ಅಥವಾ ಎನ್ಐಐಟಿ ಸೇರುವ ಗುರಿ ನಿಮ್ಮದೇ? ಹಾಗಿದ್ದರೆ ನಿಮಗಾಗಿ ಇಲ್ಲಿದೆ ಒಂದು ಸುವರ್ಣಾವಕಾಶ! ದಕ್ಷಿಣ…
ಮೊಗ್ರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪುತ್ತೂರು -ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ…
ಕಡಬ: ಇತ್ತೀಚೆಗೆ ಐರ್ಲೆಂಡಿನಲ್ಲಿ ಸಾವೀಗೀಡಾಗಿರುವ ಕುಟ್ರುಪ್ಪಾಡಿ ನಿವಾಸಿ ಸಾಂಜೋ ಸುನೀಲ್ ಅವರ ಸಾವಿನ ಕುರಿತು ಅನೇಕ ಸಂದೇಹಗಳಿದ್ದು ಇದರ ಸಮಗ್ರ ತನಿಖೆ ನಡೆಸಬೇಕೆಂದು ಅಗ್ರಹಿಸಿ ಕಡಬದ ಕ್ರಿಶ್ಚಿಯನ್ ಲೈಟ್ನಿಂಗ್ ಮತ್ತು ಮಲಯಾಳಿ ಫ್ರೆಂಡ್ಸ್ ನೇತೃತ್ವದಲ್ಲಿ ಕಡಬ…
ಉಜಿರೆ: ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ಪಂಪ್ ಸೆಟ್ ರಿಪೇರಿ ಮತ್ತು ಸ್ಟಾರ್ಟರ್ಸ್ ತರಬೇತಿ(ಸಿಂಗಲ್ ಫೇಸ್, ತ್ರಿಫೇಸ್ ಮೋಟಾರ್ ವೈಂಡಿಂಗ್, ಫ್ಯಾನ್ ವೈಂಡಿಂಗ್, ಇಂಡಕ್ಷನ್ ಮೋಟಾರ್, ಸಬ್ಮರ್ಸಿಬಲ್ ಪಂಪ್, ಯುನಿವರ್ಸಲ್ ಮೋಟಾರ್, ಸ್ಟಾರ್-ಡೆಲ್ಟಾ ಸ್ಟಾರ್ಟರ್) ಉಚಿತ ತರಬೇತಿ…
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಮಾತಾ -ಪಿತೃ ಪೂಜನ ಹಾಗೂ ಆಶೀರ್ವಾದ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕನ್ನಡ…
ಬಂಟ್ವಾಳ : ಸಂಘಟನೆ ಎಂಬುವುದು ಊರಿನ ಸಾಮಾಜಿಕ ಬಲ. ಇದು ಕೇವಲ ಸಭೆ-ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ, ಸಮಾಜದ ಪ್ರತಿಯೊಬ್ಬ ಸದಸ್ಯನ ಕಷ್ಟ-ಸುಖಗಳೊಂದಿಗೆ ಬೆರೆತು ಸರ್ವರ ಏಳಿಗೆಗೆ ಪೂರಕವಾಗುವ ಶಕ್ತಿಯಾಗಬೇಕು ಎಂದು ಕಾವಳಕಟ್ಟೆ ವಲಯ ಬಂಟರ ಸಂಘದ…
ಉಜಿರೆ: ಕಲೆ ಮತ್ತು ಸಾಂಸ್ಕೃತಿಕ ಲೋಕದ ಅದ್ಭುತ ಸಂಗಮಕ್ಕೆ ಧರ್ಮಸ್ಥಳದ ತಪ್ಪಲು ಉಜಿರೆ ಸಜ್ಜಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿ ಕಲಾವಿದರಿಂದ, ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮಾರ್ಚ್ 22ರಂದು ಉಜಿರೆಯಲ್ಲಿ ‘ಆಳ್ವಾಸ್…

