ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಇಂದು (ಮೇ 9) ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಭೀಕರ ಅಪಘಾತವೊಂದು ಕಾರ್ಮಿಕನೊಬ್ಬನ ಪ್ರಾಣವನ್ನು ಬಲಿಪಡೆದಿದೆ. ಗಾಂಧಿಪಾರ್ಕ್ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ…
Author: U PLUS TV
ಉಡುಪಿ: ವಿದ್ಯಾಭಾರತಿ ಜೊತೆಗೆ ಶೈಕ್ಷಣಿಕ ಸಂಯೋಜನೆಗೊಂಡ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಪ್ರಯೋಜನಗಳಿವೆ.ವಿಜ್ಞಾನ ಮೇಳ ಕ್ರೀಡಾಕೂಟ ಪ್ರತಿಭಾನ್ವಿತರಿಗೆ ಸನ್ಮಾನ ಶೈಕ್ಷಣಿಕ ಸ್ಪರ್ಧೆಗಳು ಚಟುವಟಿಕೆಗಳು ಲಭಿಸುತ್ತದೆ.ಆದ್ದರಿಂದ ಹೆಚ್ಚು ಹೆಚ್ಚು ಶಾಲೆಗಳು ವಿದ್ಯಾ ಭಾರತಿಗೆ ಶೈಕ್ಷಣಿಕವಾಗಿ ಸಂಯೋಜನೆ ಮಾಡುವಲ್ಲಿ ಗಮನ…
ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಐತೂರು ಗ್ರಾಮದ ಕೆರ್ಮಾಯಿ ಎಂಬಲ್ಲಿ ಮೇ 7, 2026ರಂದು ಮನೆಯೊಂದರಲ್ಲಿ ಮಹಿಳೆಯರು ಹಾಗೂ ಮಕ್ಕಳನ್ನು ಕರೆದುಕೊಂಡು ಬಂದು ಮತಾಂತರ ಹಾಗೂ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು. ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ…
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ:08.05.2026ರಂದು ದಿವಂಗತ ವಸಂತ ಬಂಗೇರರವರ 2ನೇ ಪುಣ್ಯಸ್ಮರಣೆಯ ಅಂಗವಾಗಿ ಶ್ರೀಗುರುದೇವ ವಿವಿಧೋದ್ದೇಶ ಸಹಕಾರ ಸಂಘ(ನಿ.) ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘ (ರಿ.) ಬೆಳ್ತಂಗಡಿ ಇವರುಗಳ…
ಬೆಳ್ತಂಗಡಿ : ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ, ಜನರ ಕಷ್ಟಗಳಿಗೆ ಸ್ಪಂದಿಸುತ್ತಾ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಜನಾನುರಾಗಿ ಶ್ರೀ ಬಿ.ಎಸ್. ಯಡಿಯೂರಪ್ಪನವರ ಸಾರ್ಥಕ 50 ವರ್ಷಗಳ ಜನಸೇವೆಯ ನಿಮಿತ್ತ ಮಾದಾರ ಚೆನ್ನಯ್ಯ ಗುರುಪೀಠದ ಪಕ್ಕದ…
ಕಡಬ: ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ…
ಕಾಸರಗೋಡು: ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಮುಂಡಾಜೆ : ಹೃದಯಾಘಾತದಿಂದ ಯುವಕನೋರ್ವ ನಿಧನ ಹೊಂದಿದ ಘಟನೆ ಸೋಮಂತ್ತಡ್ಕದಲ್ಲಿ ನಡೆದಿದೆ. ಸೋಮಂತ್ತಡ್ಕದ ಅಗರಿ ರಸ್ತೆ ನಿವಾಸಿ ಪುನೀತ್ ಕುಮಾರ್ ಎಸ್. (35) ಹೃದಯಾಘಾತದಿಂದ ಮೃತಪಟ್ಟ ಯುವಕ. ಬೆಳಗಿನ ಜಾವ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು…
ಉಜಿರೆ: ಉಜಿರೆಯ ಉದ್ಯಮಿ ರಾಜೇಶ್ ಪೈ ಅವರಿಗೆ ರಾಜಧಾನಿಯ ಸರ್ ಎಂ.ವಿ. ಆಡಿಟೋರಿಯಂನಲ್ಲಿ ಸನಾತನ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರತಿಷ್ಠಿತ 2026ನೇ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕರ್ನಾಟಕದ…

