ಮಡಂತ್ಯಾರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕದ ಶ್ರೀ ಅನಂತೇಶ್ವರ ಸ್ವಾಮಿ ಸಮುದಾಯ ಭವನ, ಮಚ್ಚಿನ ಶಾಖೆಯ ವತಿಯಿಂದ ಕಳೆದ 56 ದಿನಗಳಿಂದ ನಡೆಯುತ್ತಿರುವ ಯೋಗ ತರಗತಿಯ ಅಂಗವಾಗಿ ಸೆ. 20ರಂದು ಮಾತೃ…
Author: U PLUS TV
ಪುತ್ತೂರು: ಪುತ್ತೂರಿನಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಪುತ್ತೂರಿನ ಕೆಯೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆಯೂರು ಗ್ರಾಮದ ನೂಜಿ ನಿವಾಸಿ, 22 ವರ್ಷದ ಭವಿತ್ ಪಕ್ಕಳ ಎಂದು…
ಉಪ್ಪಿನಂಗಡಿ: ಕೌಟುಂಬಿಕ ಕಲಹದ ಉದ್ವೇಗದಲ್ಲಿದ್ದ ಮಹಿಳೆಯೊಬ್ಬಳು ಇಬ್ಬರು ಪುಟಾಣಿ ಮಕ್ಕಳನ್ನು ಬಾವಿಗೆ ತಳ್ಳಿದ ಪರಿಣಾಮ ಓರ್ವ ಕಂದಮ್ಮ ಮೃತಪಟ್ಟು, ಇನ್ನೊಂದು ಮಗು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ…
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿಯ ಬೆಥನಿ ಕಾಲೇಜು ಬಳಿ ಸೆಪ್ಟೆಂಬರ್ 20ರ ಮುಂಜಾನೆ ಮೂರು ಬೃಹತ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಮದ್ಯದ ಲೋಡ್ ತುಂಬಿದ್ದ ಲಾರಿಯೊಂದು ರಸ್ತೆಬದಿಯ ಗ್ಯಾಸ್…
ಧರ್ಮಸ್ಥಳ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಇಬ್ಬರು ಯುವಕರು ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಸ್ಥಳೀಯರು ಅವರುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಸದ್ರಿ ಯುವಕರು ಪೂರ್ವಾನುಮತಿ ಪಡೆಯದೇ ರಕ್ಷಿತಾರಣ್ಯಕ್ಕೆ ತೆರಳಿದ ಹಿನ್ನೆಲೆಯಲ್ಲಿ, ಅವರುಗಳ…
ಧರ್ಮಸ್ಥಳ: ಧರ್ಮಸ್ಥಳದ ನೇತ್ರಾವತಿ ಬಳಿಯ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವೀಡಿಯೋ ಶೂಟ್ ಮಾಡಲು ತೆರಳಿದ್ದ ಯೂಟ್ಯೂಬರ್ಗಳನ್ನು ಸ್ಥಳೀಯರು ತಡೆದು ಪ್ರಶ್ನಿಸಿದ ಘಟನೆ ನಡೆದಿದೆ. ಯುನೈಟೆಡ್ ಮೀಡಿಯಾ (United Media) ಯೂಟ್ಯೂಬ್ ಚಾನೆಲ್ನ ಅಭಿಷೇಕ್ ಹಾಗೂ ಅವರ ಜೊತೆಯಲ್ಲಿದ್ದ…
ಕಾಶಿಪಟ್ಣ: ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ಶ್ರೀ ಶಾರದಾ ದೇವಿಯ ವಿಗ್ರಹ ಮುಹೂರ್ತ ಕಾರ್ಯಕ್ರಮವು ಸೆಪ್ಟೆಂಬರ್ 20ರಂದು ಭಕ್ತಿ-ಶ್ರದ್ಧೆಯಿಂದ ಜರುಗಿತು. ದೇವಿಯ ವಿಗ್ರಹ ರಚನೆಗೆ ಮುಹೂರ್ತ ನೆರವೇರಿಸುವ ಈ ಶುಭ ಸಂದರ್ಭದಲ್ಲಿ ಸಮಿತಿಯ ಗೌರವ ಪದಾಧಿಕಾರಿಗಳು,…
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಸಮಿತಿಯ ವತಿಯಿಂದ ಇಲ್ಲಿನ ಮದರಸ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯದ ನೆನಪಿಗಾಗಿ 2026ರ ಸೆ. 19 ರಂದು ‘ಭಾರತದ ಬಹುತ್ವ – ಬಂಧುತ್ವ’ ವಿಚಾರ ಗೋಷ್ಠಿ ಅರ್ಥಪೂರ್ಣವಾಗಿ ನೆರವೇರಿತು.…
ಕಾರ್ಕಳ: ಕಾರ್ಕಳ-ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ಬಸ್, ಮಾಜಿ ಸಚಿವ…
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಕನ್ನಡ ಬೋಧನಾ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಚಾರದ ಶ್ರೀ ಮಹೇಶ ಹೈಕಾಡಿ, ಉಪಮುಖ್ಯೋಪಾಧ್ಯಾಯರು ಹಾಗೂ ಕನ್ನಡ ಶಿಕ್ಷಕರು, ಪಿ.ಆರ್.ಎನ್. ಅಮೃತ ಭಾರತಿ ವಿದ್ಯಾಲಯ, ಹೆಬ್ರಿ, ಅವರಿಗೆ “ಡಾ. ಶಿವರಾಮ…

