Author: U PLUS TV

ಕಾಸರಗೋಡು: ಕೇರೆ ಹಾವೊಂದು ಚಿನ್ನದ ಉಂಗುರದೊಳಗೆ ಲಾಕ್ ಆದ ಘಟನೆ ಕಾಸರಗೋಡು ಜಿಲ್ಲೆಯ ಅಡೂರಿನಲ್ಲಿ ನಡೆದಿದೆ. ಅಡೂರು ನಿವಾಸಿ ರವಿ ಅವರ ಮನೆಯ ಡ್ರಾಯರ್ ಒಂದಕ್ಕೆ ಸೇರಿಕೊಂಡಿದ್ದ ಕೇರೆ ಹಾವು ಡ್ರಾಯರ್ ನಲ್ಲಿದ್ದ ಚಿನ್ನದ ಉಂಗುರದೊಳಗೆ…

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮತ್ತು ಮಿತ್ರಪಕ್ಷಗಳನ್ನು ಭದ್ರಪಡಿಸಿಕೊಳ್ಳಲು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪರದಾಡುತ್ತಿರುವಾಗ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತನ್ನ ದೀರ್ಘಕಾಲದ ಪ್ರತಿಸ್ಪರ್ಧಿ ಎಐಎಡಿಎಂಕೆ ಜೊತೆ ಹಿಮ್ಮುಖ ಮಾತುಕತೆ ಆರಂಭಿಸಿದೆ ಎಂದು ಇಂಡಿಯಾ…

ಕಡಬ: ಆಸ್ತಿ ವಿಚಾರ ಹಾಗೂ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿದ್ದಕ್ಕೆ ಅಸೂಯೆಗೊಂಡ ಮೈದುನನೊಬ್ಬ ಅತ್ತಿಗೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಪಾದೆಮಜಲು ಎಂಬಲ್ಲಿ ಬುಧವಾರ…

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲ್ಲೂಕಿನ ಹಲವು ಭಾಗಗಳಲ್ಲಿ ಮೇ 07 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಾಣಿ ಶಾಲೆ,…

ಉಜಿರೆ: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕೆ ಬಂದ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಪಡೆಯಲು ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಸೇಲಂಇಲ್ಲಿನ ದಿನೇಶ್ ಬಾಲಸುಬ್ರಹ್ಮಣ್ಯ ಇವರು ಈ ಆಸ್ಪತ್ರೆಯ ಅತ್ಯುತ್ತಮ ವೈದ್ಯಕೀಯ ಸೇವೆ…

ಉಳ್ಳಾಲ: ಅವಿವಾಹಿತ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಉಳ್ಳಾಲದ ಸುಂದರಿಬಾಗ್‌ನಲ್ಲಿ ನಡೆದಿದೆ. ಶಿಲ್ಪಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಸುರೇಶ್ ಅವರ ಪುತ್ರ ಯಜ್ಞೇಶ್ ಉಳ್ಳಾಲ (30) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ…

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಮನೆ ಹೊತ್ತಿ ಉರಿದು ನಷ್ಟ ಸಂಭವಿಸಿದ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗಣೇಶಕೋಡಿ ರಾಜೇಶ್ವರಿ ರವರಿಗೆ 10…

ಗುರುವಾಯನಕೆರೆ: ಇಲ್ಲಿನ ಶಕ್ತಿನಗರ ವೃತ್ತದ ಬಳಿ ಇಂದು ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಬೈಕ್ ಸಂಖ್ಯೆ – KA20E T 3918. ಸವಾರ…

ಬೆಳ್ತಂಗಡಿ: ವೈದ್ಯರಾಗಬೇಕೆಂಬ ಕನಸು ಹೊತ್ತು ನೀಟ್ (NEET) ಪರೀಕ್ಷೆ ಬರೆದಿದ್ದೀರಾ? ನಿರೀಕ್ಷಿತ ಅಂಕಗಳು ಬರಲಿಲ್ಲ ಎಂದು ನಿರಾಶರಾಗಿದ್ದೀರಾ? ಹಾಗಿದ್ದರೆ ನಿಮಗೊಂದು ಸುವರ್ಣಾವಕಾಶ. ಗುರುವಾಯನಕೆರೆಯ ಪ್ರತಿಷ್ಠಿತ ‘ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಅಕಾಡೆಮಿ’ ವಿದ್ಯಾರ್ಥಿಗಳ ವೈದ್ಯಕೀಯ…

ಬೆಳ್ತಂಗಡಿ : ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಲಾಯಿಲ ಗ್ರಾಮದ ಸವಣಾಲು – ಕರ್ನೊಡಿ ರಸ್ತೆಯ ನಿಡ್ಯಾರ ಗುಡ್ಡದಲ್ಲಿ ಅರೆ ಬೆತ್ತಲೆ ಸ್ಥಿತಿಯಲ್ಲಿ ಮೇ 5 ರಂದು ಸಂಜೆ ಪತ್ತೆಯಾಗಿದೆ.ಸ್ಥಳೀಯ…