Author: U PLUS TV

ಬಂಟ್ವಾಳ : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಸಭೆಯು ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ಮೇ 20 ಬುಧವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ…

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಕೋಣಾಜೆಯ ಯೂನಿವರ್ಸಿಟಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಉಜಿರೆಯ ಶ್ರೀ ಧರ್ಮಸ್ಥಳ…

ಉಜಿರೆ : ಬೆಂಗಳೂರು ನಗರ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಜಯನಗರದ ಕಿತ್ತೂರರಾಣಿ ಚೆನ್ನಮ್ಮ ಒಳಾಂಗಣದಲ್ಲಿ ಆಯೋಜಿಸಿದ್ದ ‘ಬಾಂಧವ ಕಪ್ -2026’ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಮಹಿಳೆಯರ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ…

ಮಂಗಳೂರು : ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಇಂದು ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. ಇದರ ಬಿಸಿ ಈಗ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ತಟ್ಟಿದೆ. ಹೌದು, ಆನ್‌ಲೈನ್ ಮೆಡಿಸಿನ್ ಮಾರಾಟಕ್ಕೆ ಬ್ರೇಕ್…

ಉಡುಪಿ; ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ನಡೆದಿದೆ, ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ (22) ಮೃತ ಯುವಕ.ಕೃಷ್ಣ…

ಪುತ್ತೂರು: ದಿ ಆರ್ಟ್ ಆಫ್ ಜ್ಯುವೆಲ್ಲರಿ (ಎಒಜೆ) ಮ್ಯಾಗಜೀನ್ 2025-26ರ ಅವಧಿಗೆ ಭಾರತದ ಅತ್ಯುತ್ತಮ 100 ಜ್ಯುವೆಲ್ಲರಿ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಪುತ್ತೂರು ಸಹಿತ ಹಲವು ಕಡೆ ಶಾಖೆಗಳನ್ನು ಹೊಂದಿರುವ ಮುಳಿಯ ಗೋಲ್ಡ್…

ಪುತ್ತೂರು: ವಿವಾಹಿತ ಮಹಿಳೆಯೋರ್ವರಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿ ವಿವಾಹ ವಿಚ್ಛೇದನ ನೀಡುವಂತೆ ಒತ್ತಾಯಿಸಿದ ಕುರಿತ ದೂರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಿಡ್ನಳ್ಳಿಯ ಸಂಶೀನ ಎಂಬವರು ದೂರು ನೀಡಿದವರು. ಅವರಿಗೆ 2021ರಲ್ಲಿ ಸುಳ್ಯದ…

ಬೆಳ್ತಂಗಡಿ: ರೆಖ್ಯ ಗ್ರಾಮದ ದೇವಸ ಎಂಬಲ್ಲಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದ ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಅವರು ಮೇ 17 ರಂದು ಸಂಜೆ 4.15 ರ ಬಳಿಕ ಕಣ್ಮರೆಯಾಗಿದ್ದರು. ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ…

ಬೆಳ್ತಂಗಡಿ: ನದಿಗೆ ಈಜಲು ಹೋದ ಏಳು ಜನರ ವಿದ್ಯಾರ್ಥಿಗಳ ತಂಡದಲ್ಲಿದ್ದ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ನೀರುಪಾಲಾದ ದಾರುಣ ಘಟನೆ ಬೆಳ್ತಂಗಡಿಯ ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ನಿರಂತರ ಹುಡುಕಾಟದ ಬಳಿಕ ಇದೀಗ ವಿದ್ಯಾರ್ಥಿಯ…

ಬೆಳ್ತಂಗಡಿ; ಬಸ್ ನಿಲ್ದಾಣದಲ್ಲಿ ಮೇ 18ರಂದು ಮಹಾರಾಷ್ಟ್ರ ಮೂಲದ ಇನ್ನೋವಾ ಕಾರು (MH13 DE1764) ಚಾಲಕ, ತನ್ನ ವಾಹನಕ್ಕೆ ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗ- ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ಚಾಲಕನೊಂದಿಗೆ ವಾಗ್ವಾದ ನಡೆಸಿ, ಬಳಿಕ…