Author: U PLUS TV

ಬೆಂಗಳೂರು: ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಹಾವೇರಿ…

ಬೆಳ್ತಂಗಡಿ: ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಶನ್‌ (ರಿ.) ಬೆಳ್ತಂಗಡಿ ವಲಯ ಮತ್ತು ಕ್ಷೇತ್ರ ಸಮಿತಿ ವತಿಯಿಂದ ಎ.ಜೆ.ಡೆಂಟಲ್‌ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಮೇ.17 ನೇ ಆದಿತ್ಯವಾರದಂದು ಶ್ರೀ ಧರ್ಮಸ್ಥಳ ಕಲಾಮಂದಿರ ಬಯಲು ರಂಗಮಂದಿರ, ಕೆ.ಇ.ಬಿ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ನಿವಾಸಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಘಟನೆಯ ವಿವರ:ನಿಡ್ಲೆ ಗ್ರಾಮದ ಕಾಟ್ಲ ಮನೆ ನಿವಾಸಿ ದಿನೇಶ್ ಎಂಬುವವರು ಮೇ 4, 2026 ರಂದು ಔಷಧ ತರುವುದಕ್ಕಾಗಿ ಬೆಳ್ತಂಗಡಿಗೆ ತನ್ನ ತಾಯಿಯೊಂದಿಗೆ…

ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಕತಾರಿನ ಭಾರತೀಯ ದೂತಾವಾಸದ ಆಶ್ರಯದಲ್ಲಿ, ಶುಕ್ರವಾರ, ಮೇ 1ರಂದು ಪರ್ಲಿಂಗ್ ಸ್ಪೋರ್ಟ್ಸ್ ಅಕಾಡೆಮಿ, ದೋಹಾದಲ್ಲಿ “ಕಾರ್ಮಿಕ ದಿನಾಚರಣೆ 2026” ಅನ್ನು…

ಉಪ್ಪಿನಂಗಡಿ: ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ಕದಿಕಾರು ಉಪ್ಪಿನಂಗಡಿ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಹಾಗೂ ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ…

ಉಡುಪಿ: ಶ್ರೀಮನ್ಮಧ್ವಾಚಾರ್ಯ ಮೂಲಸಂಸ್ಥಾನ, ಶ್ರೀ ಪುತ್ತಿಗೆ ಮಠ ಉಡುಪಿ, ವಿಶ್ವಮಾನ್ಯ ಯತಿಕುಲಚಕ್ರವರ್ತಿ ಡಾ| ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಅವರ ಶಿಷ್ಯ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀ ಪಾದರ ಮಾರ್ಗದರ್ಶನ ದಿವ್ಯ…

Thalapathy Vijay: ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ಚಿತ್ರರಂಗದ ತಾರೆಯರು ಆಡಳಿತದ ಚುಕ್ಕಾಣಿ ಹಿಡಿದ ಉದಾಹರಣೆಗಳು ಸಾಕಷ್ಟಿವೆ. ಈಗ ಅದೇ ಹಾದಿಯಲ್ಲಿ ಸಾಗಿರುವ ‘ದಳಪತಿ‘ ವಿಜಯ್, ತಮ್ಮ ‘ತಮಿಳಗ ವೆಟ್ಟಿ ಕಳಗಂ’ (TVK) ಪಕ್ಷದ ಮೂಲಕ 2026ರ…

ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ (Dumping Yard) ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಹೆಚ್ಚಿನ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ…

ಪುತ್ತೂರು: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗಿದ್ದ ವ್ಯಕ್ತಿಯೊಬ್ಬನನ್ನು ಆತನ ಎರಡನೇ ಪತ್ನಿಯ ಮನೆಯವರು ಅಪಹರಿಸಿ, ಮನೆಯೊಂದರಲ್ಲಿ ಕೂಡಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿನ್ನೆಲೆ:ಕೆಮ್ಮಿಂಜೆ ಗ್ರಾಮದ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್…

ಬಾಗಲಕೋಟೆ : ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ.…