ಮಂಗಳೂರು: ಇತಿಹಾಸ ಪ್ರಸಿದ್ದ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ನವರಾತ್ರಿ ಮಹೋತ್ಸವ -2026 ರ ಪ್ರಯುಕ್ತ ಭಾನುವಾರ (11-10-2026) ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.…
Author: U PLUS TV
ಮಂಗಳೂರು: 18 ವರ್ಷದ ಕಾಲೇಜು ವಿದ್ಯಾರ್ಥಿ ಶೋಭಿತ್ ಎಂ. ಗೌಡ ಅವರು ಸೋಮೇಶ್ವರದ ಪೆರಿಬೈಲ್ ಕಡಲತೀರದಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಕೊನೆಗೂ ಅವರ ಮೃತದೇಹ ಪತ್ತೆಯಾಗಿದೆ. ಶೋಭಿತ್ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ…
ಗಂಡಿಬಾಗಿಲು: ಸಿಯೋನ್ ಆಶ್ರಮ(ರಿ.) ಗಂಡಿಬಾಗಿಲು ಇಲ್ಲಿ ದಿನಾಂಕ:10.10.2026ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ.ಯವರು ವಹಿಸಿಕೊಂಡಿದ್ದರು. ಸಿಯೋನ್ ಸಂಸ್ಥೆಯ ವೈದ್ಯಾಧಿಕಾರಿ ಶ್ರೀಯುತ ಡಾ.ಶಿವಾನಂದ ಸ್ವಾಮಿಯವರು,…
ಬೆಳ್ತಂಗಡಿ: ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ನಾವೂರು ಎಂಬಲ್ಲಿ ವೈದ್ಯಕೀಯ ವೃತ್ತಿಯೊಂದಿಗೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ ಡಾ. ಪ್ರದೀಪ್ ನಾವೂರ ಇವರ ಕ್ಲಿನಿಕ್ ಇರುವ ಕಟ್ಟಡಕ್ಕೆ ರಾತ್ರೆ ಹೊತ್ತಿನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕ್ಲಿನಿಕ್ ನ…
ಬಂಟ್ವಾಳ: ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ, ಬಡೆಕೊಟ್ಟು ಬಂಟ್ವಾಳ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ರವರು ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ರಾಜ್ಯಮಟ್ಟದ ಸಾವಿತ್ರಿಬಾಯಿ…
ಬೆಳ್ತಂಗಡಿ: ಸೇವೆಯ ಬೆಳಕನ್ನು ನಂದಿಸಲು ಯಾರಿಂದಲೂ ಸಾಧ್ಯವಿಲ್ಲ — ಡಾ. ಪ್ರದೀಪ್ ಸರ್ ನಿಮ್ಮ ಬೆನ್ನಿಗೆ ನಾವಿದ್ದೇವೆ. ಮೊನ್ನೆ ರಾತ್ರಿ ಸಂಭವಿಸಿದ ದುರಂತದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ತೀವ್ರ ಆಘಾತವಾಗಿದೆ. ನಮ್ಮ ನಾವೂರು ಗ್ರಾಮ…
ಗುರುವಾಯನಕೆರೆ : ಗುರುವಾಯನಕೆರೆ ಕೊಂಟುಪಲ್ಕೆ ನಿವಾಸಿ ಆನಂದ ಮತ್ತು ಶ್ರೀಮತಿ ಪ್ರತಿಮಾ ದಂಪತಿಗಳ ಮಗಳಾದ ಕುಮಾರಿ ನಿಧಿತ ಬಂಗೇರ ಇವರು ಕೃಷಿ ವಿಜ್ಞಾನ ವಿಭಾಗದಲ್ಲಿ ಸುಮಾರು 5,000. ವಿದ್ಯಾರ್ಥಿಗಳ ಪೈಕಿ 53ನೇ ರಾಂಕ್ ಗಳಿಸಿ ಅಮೋಘ…
ಬೆಳ್ತಂಗಡಿ : ಡಾ. ಪ್ರದೀಪ್ ನಾವೂರು ಅವರ ಕ್ಲಿನಿಕ್‌ಗೆ ಇತ್ತೀಚೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ದುಷ್ಕೃತ್ಯ ಎಸಗಿರುವ ಘಟನೆಯನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಕೇಳಿಬಂದಿದೆ. ಸಂಗಮ ಯುವಕ ಮಂಡಲ (ರ) ಇಜ್ಜಲ, ಉಜಿರೆ…
ಗರ್ಡಾಡಿ: ಯುವಕ ಮಂಡಲ (ರಿ.), ಗರ್ಡಾಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಮಂಡಲದ ಮುಂದಿನ ಕಾರ್ಯಚಟುವಟಿಕೆಗಳಿಗೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಯುವಜನತೆಯ ಸಂಘಟನಾ ಶಕ್ತಿ, ಸಾಮಾಜಿಕ ಕಳಕಳಿ…
ದೋಹಾ, ಕತಾರ್ — ಭಾರತೀಯ ಸಮುದಾಯಕ್ಕೆ ಹೆಮ್ಮೆಯ ಕ್ಷಣವಾಗುವಂತೆ, ಮಂಗಳೂರಿನ ಸಾಹಸಿ ಸೋಲೋ ವಿಶ್ವ ಪ್ರವಾಸಿಗ ಹಾಗೂ ಮೋಟಾರ್‌ಸೈಕಲ್ ಯಾತ್ರಿಕ ಶ್ರೀ ಗೇಬ್ರಿಯಲ್ ಶರತ್ ಅವರನ್ನು ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಸಾಪ್ತಾಹಿಕ ಬುಧವಾರದ ಫಿಯೆಸ್ಟಾ…

