ದೇಶದ ಅನೇಕ ಭಾಗಗಳಲ್ಲಿ ಉಷ್ಣತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇದು ಎಲ್ಲರಿಗೂ ತಿಳಿದಂತಹ ವಿಚಾರ. ಈ ರೀತಿ ಉಷ್ಣತೆ ಹೆಚ್ಚುತ್ತಿರುವ ಪರಿಣಾಮ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಚಿಕ್ಕ ಮಕ್ಕಳಲ್ಲಿ ಡಿಹೈಡ್ರೇಶನ್ ಸಮಸ್ಯೆ…
Author: U PLUS TV
ಬೆಳಾಲು : ಪ್ರೀತಿಯ ವಿಷಯದಲ್ಲಿ ಉಂಟಾದ ಅನಗತ್ಯ ಭಯವೊಂದು ಚಿಗುರಬೇಕಾದ ಜೀವವೊಂದನ್ನು ಬಲಿಪಡೆದಿದೆ. ಪ್ರೇಮ ಪ್ರಕರಣದಲ್ಲಿ ಭಯಗೊಂಡು ಇಲಿಪಾಷಣ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ಬೆಳಾಲು…
ಉಜಿರೆ: ಸಾಧನೆಗೆ ಪರಿಶ್ರಮವೊಂದಿದ್ದರೆ ಸಾಕು, ಅಂದುಕೊಂಡಿದ್ದನ್ನು ಸಾಧಿಸಬಹುದು ಎಂಬುದಕ್ಕೆ ಉಜಿರೆಯ SDM ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸಾಕ್ಷಿಯಾಗಿದ್ದಾರೆ. ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ನಿಜ ಕುಲಾಲ್ ಅವರು ಮರುಮೌಲ್ಯಮಾಪನ ಫಲಿತಾಂಶದಲ್ಲಿ 596 ಅಂಕಗಳನ್ನು ಪಡೆದು…
ಬೆಳ್ತಂಗಡಿ: ಸರಳಿನಿಂದ ಪತ್ನಿಯ ತಲೆಗೆ ಹಲ್ಲೆ ನಡೆಸಿ ಆಕೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯ ಪೊಯ್ಯೆಗುಡ್ಡೆ ಎಂಬಲ್ಲಿ ಏ. 26 ರಂದು ನಡೆದಿದೆ. ಫ್ರಾನ್ಸಿಸ್ ಮೋನಿಸ್ (76)…
ಬೆಳ್ತಂಗಡಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿತರಾಗಿರುವ ಅವರ ಪತ್ನಿ, ಸೌಮ್ಯ ಶೆಟ್ಟಿಗೆ ಇದೀಗ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಜಾಮೀನು ಕೋರಿ ಸೌಮ್ಯ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ…
ಉಪ್ಪಿನಂಗಡಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರ ಮಹಿಳೆ ಗಂಭೀರ…
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ಬಲ್ಕ್ಯತಾರು ಶ್ರೀಮತಿ ರಶ್ಮಿ ಮತ್ತು ಶ್ರೀ ಯೋಗೀಶ್ ನಾಯಕ್ ರವರ ಪುತ್ರ 2025-26 SSLC ಪರೀಕ್ಷೆಯಲ್ಲಿ 625ರಲ್ಲಿ 622 ಅಂಕಗಳನ್ನು ಪಡೆದು ರಾಜ್ಯಕ್ಕೆ 4 ಸ್ಥಾನ ಪಡೆದು ಜಿಲ್ಲೆಗೆ…
ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿ, ಚಾರ್ಮಾಡಿ ಘಾಟಿಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಾಟಿಯ ಮೂರನೇ ತಿರುವಿನಲ್ಲಿ ಭಾರಿ ಗಾತ್ರದ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರ ಎದೆಯಲ್ಲಿ ನಡುಕ…
ಉಜಿರೆ : ಇಲ್ಲಿನ ಓಡಲ ಚಾಮುಂಡಿ ನಗರದ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ ಜರುಗಿದ ಪ್ರತಿಷ್ಠಾ ವರ್ಧಂತ್ಯುತ್ಸವದ ಪುಣ್ಯ ಸಂದರ್ಭದಲ್ಲಿ, ದೈವದ ಮಹಿಮೆಯನ್ನು ಸಾರುವ ‘ವ್ಯಾಘ್ರ ಚಾಮುಂಡಿ ಭಕ್ತಿಗೀತೆ’ಯನ್ನು ಲೋಕಾರ್ಪಣೆಗೊಳಿಸಲಾಯಿತು. ವೇ.ಮೂ. ಪಿ.ರಾಜಗೋಪಾಲ ಯಡಪಡಿತ್ತಾಯ ಅವರು…
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಅಂಗನವಾಡಿ ಕೇಂದ್ರ ಕಾರಿಂಜ ಉರುವಾಲು ಬೆಳ್ತಂಗಡಿ, ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕ ಪಣಂಬೂರು ಇದರ ಸಿ.ಎಸ್.ಆರ್ ನಿರ್ಮಾಣಗೊಂಡ ನೂತನ…

