Author: U PLUS TV

ಬೆಳ್ತಂಗಡಿ: ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ನಗರದ ಜನಪ್ರಿಯ ಚಿನ್ನಾಭರಣ ಮಳಿಗೆ ‘ಶೃಂಗಾರ್ ಜುವೆಲ್ಲರ್ಸ್’ ತನ್ನ ಗ್ರಾಹಕರಿಗಾಗಿ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ನಗರದ ಮುಖ್ಯರಸ್ತೆ ಸಮೀಪದ ಗೋಕುಲ್ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿರುವ ಈ ಮಳಿಗೆಯಲ್ಲಿ ಏಪ್ರಿಲ್ 19…

ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

ಬೆಳಾಲು : ಹಗ್ಗ ಜಗ್ಗಾಟ ಆಟಗಾರ ಹಾಗೂ ಕಬಡ್ಡಿ ಆಟಗಾರ ಬೆಳಾಲು ಗ್ರಾಮದ ಮಂಗಿಲ ನಿವಾಸಿ ಸುನೀತ್‌ ಮಂಗಿಲ (35 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ಎ. 17ರಂದು ನಿಧನರಾದರು. ಮೃತರು ತಂದೆ , ತಾಯಿ,…

ನೆರಿಯ: ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಲ್ಮತ್ ಸಂಸ್ಕೃತದಲ್ಲಿ 99 ಅಂಕ ಪಡೆದು ಸಂಸ್ಕೃತ ಭಾಷಾ ವಿಭಾಗಕ್ಕೆ ಹೆಮ್ಮೆ ತಂದಿದ್ದಾಳೆ. ಒಟ್ಟಾರೆ ಈಕೆ 514 ಅಂಕಗಳೊಂದಿಗೆ…

ಉಜಿರೆ: “ಗುರಿ ಸಾಧಿಸುವ ಕನಸು ಎಲ್ಲರೂ ಕಾಣುತ್ತಾರೆ. ಆದರೆ ಕನಸನ್ನು ನನಸಾಗಿಸಲು ಏನು ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ಗುರಿ, ಕನಸಿನೊಂದಿಗೆ ಪ್ರಯತ್ನ ಸೇರಿದಾಗ ಯಶಸ್ಸು ನಮ್ಮದಾಗುತ್ತದೆ” ಎಂದು ನಟ, ಬೆಂಗಳೂರಿನ ಮೀಶೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ…

ಕಡಬ: ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ…

ಬೆಳ್ತಂಗಡಿ: ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷರಾಗಿದ್ದ ಕನ್ಯಾಡಿಯ ಕೇಶವ ಎಂ.ಮುಗೇರ ಇವರು ಹೃದಯಾಘಾತದಿಂದ ಏ.16 ರಂದು ನಿಧನರಾಗಿದ್ದಾರೆ. ಕೇಶವ ಎಂ.ಮುಗೇರ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು , ಸಮಾಜಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು…

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಯಕ್ಷಗಾನ, ನೃತ್ಯ, ಸಂಗೀತ, ರಂಗ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ತರಬೇತಿ ಪಡೆಯುವ ಕಲಾಕೇಂದ್ರದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ…

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ 2025-26ರ ಶೈಕ್ಷಣಿಕ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಒಟ್ಟು 78 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಿದ್ದು 32 ವಿದ್ಯಾರ್ಥಿಜಿಗಳು ವಿಶಿಷ್ಟ ಶ್ರೇಣಿಯಲ್ಲಿ,…