Author: U PLUS TV

ಮಡಂತ್ಯಾರು: ಮಡಂತ್ಯಾರು ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನ ದಲ್ಲಿ 2027ರಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಕ್ಷೇತ್ರದಲ್ಲಿ ನಡೆಯುಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಸಮಾಲೋಚನೆ ಸಭೆ ದೇಗುಲದ ಸಭಾಂಗಣ ದಲ್ಲಿ ಏಪ್ರಿಲ್ 15ರಂದು…

ಉಜಿರೆ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಒಟ್ಟು ಮೂವತ್ತಾರು ವಿದ್ಯಾರ್ಥಿಗಳು ಸಂಸ್ಕೃತ ಭಾಷಾ ಪರೀಕ್ಷೆಯಲ್ಲಿ 100 ಕ್ಕೆ 100 ಅಂಕಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಸಂಸ್ಕೃತ ಭಾಷಾ…

ಬೆಳ್ತಂಗಡಿ : ಆಟೋ ಪಲ್ಟಿಯಾಗಿ ಚಾಲಕ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಏ.16 ರಂದು ಬೆಳಗ್ಗೆ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ…

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಾರ ವಿನಾಯಕ ನಗರ ನಿವಾಸಿ ಬಾಲಕೃಷ್ಣ ಗೌಡ ಕಳೆದ ರಾತ್ರಿ ನಿಧನ ಹೊಂದಿದ್ದಾರೆ. ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಉಜಿರೆ: ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಜಿರೆ ಗ್ರಾಮದ ಟಿ.ಬಿ.ಕ್ರಾಸ್‌ ನಿವಾಸಿ ಮೊಹಮ್ಮದ್‌ ಇಲಿಯಾಸ್‌ ಅವರ ಎರಡನೇ ಪುತ್ರ, 16 ವರ್ಷದ ಮಹಮ್ಮದ್‌ ಅಯಾನ್‌ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮಹಮ್ಮದ್‌ ಅಯಾನ್‌ ತನ್ನ…

ಬೆಳ್ತಂಗಡಿ: ಭಂಡಾರಿ ಸಮಾಜದ ಬಂಧುಗಳೆಲ್ಲರು ಕೂಡ ನನ್ನ ಆತ್ಮೀಯ ಬಾಂಧವರೇ ಆಗಿದ್ದಾರೆ. ಬೆಳ್ತಂಗಡಿ ಭಂಡಾರಿ ಸಮಾಜ ಸಂಘದಿಂದ ಅಶಕ್ತರಿಗೆ ಭಂಡಾರಿ ಸಂಜೀವಿನಿ ಮೂಲಕ ಸಹಾಯಧನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪುರಸ್ಕಾರದಂತಹ ಉತ್ತಮ ಕೆಲಸ ಮಾಡಲಾಗುತ್ತಿದೆ. ಭಂಡಾರಿ…

ಬೆಳ್ತಂಗಡಿ : ಹುಬ್ಬಳ್ಳಿಯ ಫಿಟ್ನೆಸ್ ಜಿಮ್‌ನಲ್ಲಿ ನಡೆದಿರುವ ಸಂಘಟಿತ ಲೈಂಗಿಕ ಶೋಷಣೆ ಮತ್ತು ಲವ್ ಜಿಹಾದ್ ಪ್ರಕರಣವು ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಸಮೀರ್ ಮುಲ್ಲಾ ಮತ್ತು ಅವನ ಸಹೋದರಿ ತೈಸೀಮ್ ಮುಲ್ಲಾ ಪ್ರಮುಖ…

ವಿಟ್ಲ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ ತಾಲೂಕು ಇವರ ಸಹಯೋಗದೊಂದಿಗೆ ದಿನಾಂಕ 19-4-2026 ಮತ್ತು 20-4-2026ರಂದು ನಡೆಯುವ ಭಜನಾ ತರಬೇತಿ ಮತ್ತು ಮಕ್ಕಳ…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026 ಅಭೂತಪೂರ್ವವಾಗಿ ನಡೆಯಿತು. ಬೃಹತ್ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಉಜಿರೆಯ RUDSET ನಿರ್ದೇಶಕರಾದ ಅಜೇಯ ಚಾಲನೆ…

ಪುತ್ತೂರು : ನಾಟಕದಲ್ಲಿ ಮಾಡಿದ ಬುರುಡೆ ಗ್ಯಾಂಗ್ ಕುರಿತ ಹಾಸ್ಯ ನಾಟಕದ ತುಣುಕಿನ ವಿಚಾರದಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಕಲಾವಿದರಿಗೆ ಫೋನ್ ಮೂಲಕ ಕರೆ ಮಾಡಿ ಅವಾಚ್ಯ ಮತ್ತು ಅಸಭ್ಯ ರೀತಿಯಲ್ಲಿ ಬೈದು ಬೆದರಿಕೆ…