Author: U PLUS TV

ಕಾಶಿಪಟ್ಣ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಕಾಶಿಪಟ್ಣ , ಬ್ರಹ್ಮಶ್ರೀ ನಾರಾಯಣಗುರುಗಳ 172 ನೇ ಜನ್ಮ ಜಯಂತಿಯ ಪ್ರಯುಕ್ತ ಬಿಲ್ಲವ ಸಂಘದ ವಠಾರ, ಕಾಶಿಪಟ್ಣದಲ್ಲಿ ಅಕ್ಟೋಬರ್.‌11 ರಂದು ಬೆಳಿಗ್ಗೆ ಗಂಟೆ 10:00 ಕ್ಕೆ…

ಬೆಳ್ತಂಗಡಿ: ಅಡಿಕೆ ಮರದಿಂದ ಅಡಿಕೆ ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ದೋಟಿ ಸ್ಪರ್ಶಿಸಿ, ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಅಜಿಕುರಿ…

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಅ.3 ರಿಂದ ಅ.7 ರವರೆಗೆ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘STEP UP 2026 – Step Towards Responsible Citizenship’…

ಪಣಜಿ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿದ್ದಾಗ ಇಂದು ಬೆಳಿಗ್ಗೆ ಸುಮಾರು 5:20ರ ಸುಮಾರಿಗೆ ನಾನಾ ಪಾಟೇಕರ್…

ಬೆಳ್ತಂಗಡಿ: ಸರ್ಕಾರಿ ಶಾಲೆಗಳ ಉಳಿವು, ಅಭಿವೃದ್ಧಿ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ SDMC ಸಮನ್ವಯ ಕೇಂದ್ರ ವೇದಿಕೆ (ರಿ.) ಇದರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಘಟಕವನ್ನು…

ಕಾಶಿಪಟ್ಣ: ವೇಣೂರು ವಲಯ ಮಟ್ಟದ ಪ್ರೌಢಶಾಲೆಗಳ ವಾಲಿಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.…

ಉಜಿರೆ : ರಾಜ್ಯ ಅನುದಾನ ರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘದ ವತಿಯಿಂದ ನೀಡುವ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ…

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ, ಉಜಿರೆ ವತಿಯಿಂದ 4ನೇ ತರಗತಿಯಿಂದ 7ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಅಕ್ಟೋಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ…

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ತಡರಾತ್ರಿ ದ್ರೋಹದ ಕೃತ್ಯವೊಂದು ನಡೆದಿದೆ. ಸ್ಥಳೀಯ ಆರೋಗ್ಯ ಕ್ಲಿನಿಕ್ ಒಂದಕ್ಕೆ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯ ಕ್ಲಿನಿಕ್ ಕಟ್ಟಡದ ಎಡಬದಿಯಲ್ಲಿರುವ ಕಿಟಕಿಯಿಂದ…

ಉಜಿರೆ : ಇತ್ತೀಚೆಗೆ ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗುಂಪು ಹಾಗೂ ವೈಯಕ್ತಿಕ ಕ್ರೀಡಾ ವಿಭಾಗಗಳಲ್ಲಿ ಗಮನಾರ್ಹ…